ಶಾಸಕ

ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ: ಶಾಸಕ ಯಶ್ ಪಾಲ್ ಸುವರ್ಣ

ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ. ಅವರು ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ. ಹೀಗಾಗಿ ಅವರ ಹಿನ್ನೆಲೆ ಪರಿಶೀಲಿಸಬೇಕು ಎಂದು ಉಡುಪಿ…

2 months ago

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್: ಸಿಎಂ

ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪೋಟಕ ಹೇಳಿಕೆ ನೀಡಿದ್ದಾರೆ.

2 months ago

ಕಾರಂಜಾ ಸಂತ್ರಸ್ತರ ಸಮಸ್ಯೆ ಬಜೆಟ್‌ನಲ್ಲೇಕೆ ಪ್ರಸ್ತಾಪಿಸಿಲ್ಲ- ಶಾಸಕ ಡಾ. ಶೈಲೇಂದ್ರ

'ಕಾರಂಜಾ ಸಂತ್ರಸ್ತರೊಂದಿಗೆ ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಭೆ ನಡೆಸಿದ್ದರು. ಆದರೆ, ಅವರ ಸಮಸ್ಯೆ ಬಗ್ಗೆ ಬಜೆಟ್‌ನಲ್ಲೇಕೆ ಪ್ರಸ್ತಾಪಿಸಿಲ್ಲ' ಎಂದು ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ…

2 months ago

ರಾಮಲಿಂಗಮಂದಿರ, ಜೈನ ಮಂದಿರ ಜೀರ್ಣೋದ್ಧಾರಕ್ಕೆ 5 ಕೋಟಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೀದರ್ ತಾಲೂಕಿನ ಕಮಠಾಣಾ ಗ್ರಾಮದಲ್ಲಿರುವ ಐತಿಹಾಸಿಕ ಭಗವಾನ್ ಪಾರ್ಶ್ವನಾಥರ ಜೈನ್ ಮಂದಿರದ ಜೀರ್ಣೋದ್ಧಾರಕ್ಕೆ 2.50 ಕೋಟಿ ಹಾಗೂ ಚಿಟಗುಪ್ಪ…

3 months ago

ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆ ಭವಿಷ್ಯದ ಅನಿವಾರ್ಯ: ಯಶ್ ಪಾಲ್ ಸುವರ್ಣ

ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ…

3 months ago

ಸಂತೋಷ್ ಬಂಗಾರ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ವೈರಲ್

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್  ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದು, ಸಂತೋಷ್‌ ಬಂಗಾರ್‌ ಹೇಳಿಕೆಯ ವೀಡಿಯೋ ವೈರಲ್‌ ಆಗಿದೆ.

3 months ago

ಬೀದರ್: ಕಾರ್ಮಿಕರ ಮಕ್ಕಳಿಗೆ ಶಾಸಕ ಪ್ರಭು ಚವ್ಹಾಣರಿಂದ ಲ್ಯಾಪ್‌ಟಾಪ್ ವಿತರಣೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಫೆಬ್ರವರಿ 6ರಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.

3 months ago

ಔರಾದ ಪಾಲಿಟೆಕ್ನಿಕ್‌ನಲ್ಲಿ ಸಿಪಿ ಕೋರ್ಸ್ ಗೆ ಅನುಮತಿ: ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಮರ್ಷಿಯಲ್ ಪ್ರಾಕ್ಟಿಸ್ (ಸಿ.ಪಿ.) ವಿಭಾಗ ತೆರೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ…

3 months ago

ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಮುನ್ನುಡಿ ಬರೆದ ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ

ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಚುನಾವಣಾ ಹೊಸ್ತಿಲಲ್ಲಿ ಮತದಾರರ ಓಲೈಕೆಗಾಗಿ ಯಾವುದೇ ಉಚಿತ ಭಾಗ್ಯಗಳನ್ನೂ ಘೋಷಿಸದೆ ಆರ್ಥಿಕತೆಯಲ್ಲಿ ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಈ ಬಾರಿಯ…

3 months ago

ಬೀದರ್: ಶಾಸಕ ಪ್ರಭು ಚವ್ಹಾಣರಿಂದ ಕೋರ್ಟ್ ಕಟ್ಟಡ ಸ್ಥಳ ವೀಕ್ಷಣೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜನವರಿ 26ರಂದು ಔರಾದ(ಬಿ) ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡ ಸ್ಥಳವನ್ನು ವೀಕ್ಷಿಸಿದರು.

3 months ago

ಭಾರತ ಸಂವಿಧಾನದ ವಿಶ್ವದಲ್ಲೇ ಶ್ರೇಷ್ಠ: ಶಾಸಕ ಪ್ರಭು ಚವ್ಹಾಣ

ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಕಲ್ಪಿಸಿರುವ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

3 months ago

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನ 5 ಲಕ್ಷ ಲಾಡು ವಿತರಣೆ ಮಾಡಲಿರುವ ಅಭಯ ಪಾಟೀಲ್‌

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನದಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್‌  ತಮ್ಮ ಕ್ಷೇತ್ರದ 1 ಲಕ್ಷ ಮನೆಗಳಿಗೆ 5 ಲಕ್ಷ ಮೋತಿಚೂರು ಲಾಡು ವಿತರಣೆ…

4 months ago

ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ: ಟಿ.ಎಸ್.ಶ್ರೀವತ್ಸ

ದೇಶದ ಅನ್ಯಭಾಷಿಕರು ಮತ್ತು ಹೊರ ದೇಶದ ಆಸಕ್ತರು, ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವ ಅವಕಾಶದಿಂದ  ವಂಚಿತರಾಗಿದ್ದು, ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

4 months ago

ಬಂಟ್ವಾಳ ಬಿಜೆಪಿ ಶಾಸಕರಿಗೆ ಡಿಕ್ಕಿಯಾಗಿ ಪರಾರಿಯಾದ ಕಾರು

ಬಿಜೆಪಿ ಶಾಸಕರಿಗೆ ಕಾರೊಂದು ಡಿಕ್ಕಿಯಾಗಿ ಪಲಾಯನಗೊಂಡ ಘಟನೆ ಇಂದು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ನಡೆದಿದೆ.

4 months ago

ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ ಕಾಮತ್

ಗ್ರಾಮ ವಾಸ್ತವ್ಯ, ಬ್ರಾೃಂಡ್ ಮಂಗಳೂರು ಸಹಿತ ದ.ಕ.ಜಿಲ್ಲೆಯ ಪತ್ರಕರ್ತರ ಸಂಘದ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದು, ಇಂತಹ ಕಾರ್ಯಗಳ ದಾಖಲೀಕರಣ ಅಗತ್ಯ. ಈ ಹಿನ್ನೆಲೆಯಲ್ಲಿ ‘ಮಂಗಳೂರು…

4 months ago