ಶಾಸ್ತ್ರಿ ಪಾರ್ಕ್

ದೆಹಲಿಯಲ್ಲಿ ಕೇಸರಿ ಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿ ಬಂಧನ

ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಕೇಸರಿ ಧ್ವಜಗಳನ್ನು ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

1 year ago