ಶಾಹಪುರ

ಮಧ್ಯಪ್ರದೇಶ: ಕೋಣೆಯಲ್ಲಿ ದಂಪತಿ ಮೃತದೇಹ ಪತ್ತೆ

ಮಧ್ಯಪ್ರದೇಶದ ಭೋಪಾಲ್‌ನ ಶಾಹಪುರದಲ್ಲಿ ಕೋಣೆಯೊಳಗೆ ವಿವಾಹಿತ ಜೋಡಿಯೊಂದು ಶವವಾಗಿ ಪತ್ತೆಯಾಗಿದ್ದು, ಸಂಬಂಧಿಕರ ಮನೆಯಲ್ಲಿದ್ದ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

2 years ago