ಶಿಕ್ಷಕ ಹುದ್ದೆ

ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕ; ಸಚಿವ ಬಿ.ಸಿ ನಾಗೇಶ್‌

ಶಿಕ್ಷಕ ಹುದ್ದೆಯ ನಿರೀಕ್ಷಿತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

2 years ago