ಜಿಲ್ಲೆಯ ಬೇಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆಘಾತಕಾರಿ ಘಟನೆ...
Know Moreಮಕ್ಕಳ ಒಟ್ಟಾರೆ ಅಭಿವೃದ್ಧಿಗೆ ಪೋಷಕರು ಮತ್ತು ಶಿಕ್ಷಕರ ಸಂವಹನವು ನಿರ್ಣಾಯಕವಾಗಿದೆ. ತಮ್ಮ ಹೆತ್ತವರನ್ನು ಅನುಸರಿಸಿ ಮಗುವಿನ ಏರಿಳಿತಗಳಿಗೆ ಸಾಕ್ಷಿಯಾದ ಮೊದಲ ವ್ಯಕ್ತಿ ಶಿಕ್ಷಕ. ಆದಾಗ್ಯೂ, ಮಕ್ಕಳು ಒಬ್ಬ ಬೋಧಕನೊಂದಿಗೆ ಹೊಂದಿರುವ ಬಂಧವು...
Know Moreಶಿಕ್ಷಕರ ನೇಮಕಾತಿ ಹಗರಣದಲ್ಲಿ 38 ಶಿಕ್ಷಕರನ್ನು ಬಂಧಿಸಿರುವ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2012-13 ಮತ್ತು 2014-15ನೇ ಸಾಲಿನಲ್ಲಿ ನಡೆಸಲಾದ ಶಿಕ್ಷಕರ ನೇಮಕಾತಿ ಅಭಿಯಾನಕ್ಕೆ ಸಂಬಂಧಿಸಿದಂತೆ ಈ ಬಂಧನಗಳನ್ನು...
Know Moreಹತ್ತು ವರ್ಷ ವಯಸ್ಸಿನ ಕುಮಾರಿ ದಿವ್ಯ ಎಂಬ ಪುಟ್ಟ ಬಾಲಕಿಯನ್ನು ಮನೆ ಪಾಠ ಹೇಳಿಕೊಡುವ ನೆಪದಲ್ಲಿ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಕಾಮುಕ ಶಿಕ್ಷಕ ನಡೆಸಿರುವ ಅಮಾನವೀಯ...
Know Moreಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಮಂಡಳಿ, ಭಾರತ ಸರಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಸೆಪ್ಟೆಂಬರ್ 8 ರಿಂದ 13 ರವರೆಗೆ ಮಂಗಳೂರು ವಿವಿಯಲ್ಲಿ ಆರು...
Know Moreಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಅವಶ್ಯವೋ ಹಾಗೆಯೇ ನಮ್ಮ ಜೀವನದಲ್ಲಿ ಶಿಕ್ಷಕರ ಪಾತ್ರವೂ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬ ಶಿಕ್ಷಕರನ್ನು ಗೌರವಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ಶಿಕ್ಷಕರ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದಂದು ಶಾಲಾ ಕಾಲೇಜುಗಳಲ್ಲಿ...
Know Moreಶಿಕ್ಷಕರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು 2022ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಸಂವಾದ...
Know Moreಶಿಕ್ಷಕನಿಂದ ಥಳಿಸಲ್ಪಟ್ಟು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು, ಆಡಳಿತ ಮತ್ತು ತಮ್ಮದೇ ಸರ್ಕಾರದ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಲಾಠಿಚಾರ್ಜ್ ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ಫೋನ್ ಕಸಿದುಕೊಂಡ...
Know Moreರಾಜ್ಯಾದ್ಯಂತ ಶಾಲಾ ಶಿಕ್ಷಕರ ಕೊರತೆಯನ್ನು ಗಮನಿಸಿದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 750 ಶಾಲೆಗಳಿಗೆ ಸಂಸ್ಥೆಯ ವತಿಯಿಂದ ಗೌರವ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ...
Know Moreಈ ತಿಂಗಳಾಂತ್ಯದ ಒಳಗಾಗಿ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್...
Know Moreಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2022-23 ನೇ ಸಾಲಿನ ಡಿ.ಇ.ಎಲ್.ಇ.ಡಿ ಟಿ.ಸಿ.ಎಚ್ ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶದಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.50...
Know Moreಪ್ರಾಥಮಿಕ ಶಿಕ್ಷಕರ ನೇಮಕಾತಿ ಅಕ್ರಮ ಹಗರಣದಲ್ಲಿ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅವಿಜಿತ್ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ಗುರುವಾರ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠದಲ್ಲಿ...
Know Moreಪ್ರಕೃತಿ ಮತ್ತು ಭೂಮಿಯ ರಕ್ಷಣೆಗಾಗಿ ಸಕಾರಾತ್ಮಕ ಪರಿಸರ ಕ್ರಮಗಳನ್ನು ತೆಗೆದುಕೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಶಿಕ್ಷಕರ ಶಿಕ್ಷಣದ ಪ್ರಮುಖ ಸಂಸ್ಥೆಯಾದ ಸೇಂಟ್ ಅಲೋಶಿಯಸ್ ಬಿ.ಎಡ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಆಚರಣೆಯು...
Know Moreಶಿಕ್ಷಣ ಮತ್ತು ಸಾಹಿತ್ಯ ಹಾಗೂ ಸಾಂಸ್ಕೃತಿಕ ಸೇವಾ ಸಂಸ್ಥೆಗಳಾದ ಮೈಸೂರು ನಗರದ ಕಾವೇರಿ ಬಳಗ ಮತ್ತು ಹಿರಣ್ಮಯಿ ಪ್ರತಿಷ್ಠಾನ ಸಂಯುಕ್ತವಾಗಿ ಪ್ರತಿವರ್ಷ ಸಾಧಕ ಶಿಕ್ಷಕ-ಶಿಕ್ಷಕಿಯರಿಗೆ ‘ಜೀವನದಿ ಕಾವೇರಿ ಪ್ರಶಸ್ತಿ’ ಯನ್ನು ನೀಡಿ ಗೌರವಿಸುತ್ತಾ ಬಂದಿದ್ದು,...
Know Moreರಾಜ್ಯದಲ್ಲಿ ಹಿಜಾಬ್ ವಿವಾದ ಒಂದೆಡೆ ನಡೆಯುತ್ತಿದ್ದು, ಇದರ ನಡುವೆ ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...
Know MoreGet latest news karnataka updates on your email.