ಶಿಕ್ಷಣ

ವಿದ್ಯಾಭ್ಯಾಸ ಪಡೆಯುವುದು ಎಲ್ಲರ ಹಕ್ಕು: ಶರೀಫ್

ಯಾವುದೇ ಸಮಾಜದ ಹೆಣ್ಣು ಮಕ್ಕಳಿಗೂ ಸಹ ಮೊದಲು ಶಿಕ್ಷಣ ಕೊಡಿಸಬೇಕು. ಜೀವನದಲ್ಲಿ ಶಿಕ್ಷಣ ಬಹು ಮುಖ್ಯವಾದದ್ದು, ವಿದ್ಯಾಭ್ಯಾಸ ಪಡೆಯುವುದು ಎಲ್ಲರ ಹಕ್ಕು ಎಲ್ಲರೂ ಸಹ ಶಿಕ್ಷಣ ಪಡೆಯಬೇಕು.…

2 months ago

ಮಾ.3ಕ್ಕೆ ನಿಗದಿಯಾಗಿದ್ದ ‘ನೀಟ್ ಪಿಜಿ-2024 ಪರೀಕ್ಷೆ’ ಮುಂದೂಡಿಕೆ

ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) 2024 ರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ (NEET PG) 2024ರ ಹೊಸ…

4 months ago

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ

"ನನ್ನ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ಮೀಸಲಿಟ್ಟು ಅಶಕ್ತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಅರೋಗ್ಯವನ್ನು ನೀಡುವ ಉದ್ದೇಶದಿಂದ ಎಂ.ಆರ್.ಜಿ. ಗ್ರೂಪ್ ಮೂಲಕ ಪ್ರತಿವರ್ಷ ನೆರವು ನೀಡುವ…

4 months ago

ಬೀದರ್: ಮೊರಾರ್ಜಿ ದೇಸಾಯಿ ಶಾಲೆಗೆ ಇಲ್ಲ ಸ್ವಂತ ಕಟ್ಟಡ

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅತ್ಯುತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿ ಆರಂಭವಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ವಂತ ಕಟ್ಟಡ ಸೇರಿದಂತೆ ಮೂಲಸೌಲಭ್ಯಗಳಿಂದ…

4 months ago

ರಿಲಯನ್ಸ್ ಫೌಂಡೇಶನ್ 2023-24 ಪಿಜಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಶಿಕ್ಷಣ: ರಿಲಯನ್ಸ್ ಫೌಂಡೇಶನ್ 2023-24 ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಬೆಂಬಲಿಸಲು ಅದ್ಭುತ ವಿದ್ಯಾರ್ಥಿವೇತನ ನೀಡಲು ಮುಂದಾಗಿದೆ. ನೀವು ನಿಮ್ಮ ಮೊದಲ ವರ್ಷದ ಸ್ನಾತಕೋತ್ತರ ಅಧ್ಯಯನದಲ್ಲಿದ್ದರೆ ಮತ್ತು…

6 months ago

ದೆಹಲಿಯಲ್ಲಿ ಶಾಲೆಗಳಿಗೆ ರಜೆ: ಕಾರಣ ಏನು ಗೊತ್ತಾ

ನವದೆಹಲಿ: ರಾಷ್ಟ್ರ ರಾಜಧಾನಿಯ ನವದೆಹಲಿಯಲ್ಲಿ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಈ ಕಾರಣದಿಂದ ದೆಹಲಿಯ ಎಲ್ಲ ಶಾಲೆಗಳಿಗೆ ನ.10ರವರೆಗೆ ರಜೆ ಘೋಷಣೆ ಮಾಡಲಾಗಿದೆ. 6ರಿಂದ 12ನೇ ತರಗತಿ…

6 months ago

ಬ್ಯಾಂಕ್ ಆಫ್ ಬರೋಡದಿಂದ ಭರ್ಜರಿ ಫೆಸ್ಟಿವ್ ಆಫರ್

‘ಬಿಒಬಿ’ ಕೆ ಸಂಗ್ ತ್ಯೋಹಾರ್ ಕಿ ಉಮಂಗ್ ಬ್ಯಾಂಕ್ ಆಫ್ ಬರೋಡ ಈ ಬಾರಿಯ ಹಬ್ಬದ ಸೀಸನ್​ಗೆ ಒಳ್ಳೆಯ ಆಫರ್​ಗಳನ್ನು ಗ್ರಾಹಕರ ಮುಂದಿಟ್ಟಿದೆ. ಡಿಸ್ಕೌಂಟ್ ಬಡ್ಡಿದರದಲ್ಲಿ ಗೃಹಸಾಲ,…

8 months ago

ನಮ್ಮ ಬೆಳವಣಿಗೆಗೆ ಕಾರಣರಾದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ: ನಿಟ್ಟೆ ವಿನಯ ಹೆಗ್ಡೆ

"ಗುರು ವೆಂಬವನು ಶಿಕ್ಷಣ ನೀಡುವುದರೊಂದಿಗೆ ಜೀವನ ನಡೆಸುವ ಮಾರ್ಗದರ್ಶಕನಾಗಿರುವನು. ದೇಶದ ಹಲವಾರು ಮಹತ್ವದ ಏಳಿಗೆಗಳಿಗೆ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಕೊಡುಗೆ…

8 months ago

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ.ಚಂದ್ರ ಪೂಜಾರಿ ನೇಮಕ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

8 months ago

ಶಿಕ್ಷಣ ಪಡೆದು 6 ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ನಿರುದ್ಯೋಗ ಭತ್ಯೆ: ಸಿಎಂ

ಬೆಂಗಳೂರು: ಶಿಕ್ಷಣ ಪಡೆದ ಆರು ತಿಂಗಳಲ್ಲಿ ಉದ್ಯೋಗ ಸಿಗದ ಯುವಜನರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್…

9 months ago

1ನೇ ತರಗತಿಗೆ ಪ್ರವೇಶ ಪಡೆಯಲು 6ವರ್ಷ ತುಂಬಿರಬೇಕು: ಹೈಕೋರ್ಟ್

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಕೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ. 2025-26ನೇ ಸಾಲಿಗೆ ಶಿಕ್ಷಣ…

9 months ago

ಅಫ್ಘಾನ್ ನಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ

ಅಫ್ಘಾನ್: ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು education ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. 10 ವರ್ಷದ ನಂತರ ಹೆಣ್ಣುಮಕ್ಕಳು…

9 months ago

ಹೋಮಿಯೋಪತಿ ಶಿಕ್ಷಣಕ್ಕೆ ಹಣ ಬಿಡುಗಡೆ ಮಾಡಿದ ಯೋಗಿ

ಉತ್ತರ ಪ್ರದೇಶ ಸರ್ಕಾರವು ಹೋಮಿಯೋಪತಿ ಶಿಕ್ಷಣಕ್ಕೆ ಉತ್ತೇಜನ ನೀಡುವ ವಿವಿಧ ಯೋಜನೆಗಳಿಗೆ ಶುಕ್ರವಾರ ಹಣವನ್ನು ಬಿಡುಗಡೆ ಮಾಡಿದೆ.

9 months ago

ಬೆಂಗಳೂರಿನಲ್ಲಿ ದೊಡ್ಡ ಕಚೇರಿ ಖಾಲಿ ಮಾಡಿದ ‘ಬೈಜುಸ್’

ಬೆಂಗಳೂರು: ಹಲವು ಸಂಕಷ್ಟಗಳಿಗೆ ಸಿಲುಕಿರುವ ದೇಶದ ಅತಿದೊಡ್ಡ ಶಿಕ್ಷಣ ತಂತ್ರಜ್ಞಾನ ಸಂಸ್ಥೆ ಬೈಜುಸ್ (Byju’s) ಇದೀಗ ವೆಚ್ಚ ಕಡಿತದ ಉದ್ದೇಶದಿಂದ ಬೆಂಗಳೂರಿನಲ್ಲಿನ ತನ್ನ ಬೃಹತ್ ಕಚೇರಿಯನ್ನು ಖಾಲಿ…

9 months ago

ಕುಂದಾಪುರ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಮಕ್ಕಳು ಉತ್ತಮ ದರ್ಜೆಯಲ್ಲಿ ತೇರ್ಗಡೆ ಆಗುತ್ತಿರುವುದು ಶಿಕ್ಷಣದಲ್ಲಿ ಕ್ರಾಂತಿ ಸೃಷ್ಟಿ ಆಗಿದೆ ಎಂದು ಹೇಳಬಹುದು.ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದರ ಜತೆಗೆ ಸಂಸ್ಕೃತಿ ಮತ್ತು…

11 months ago