ಶಿರಸಿ

ಗೌರಿ ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಹರಿದ ಜೀವಗಂಗೆ

ಕಳೆದ 36 ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 50 ಅಡಿ…

2 months ago

ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ಘಟನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಭಗತ್​​​​ ಸಿಂಗ್ ನಗರದಲ್ಲಿ ಜ. 6ರಂದು ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವಂತಹ ಅಮಾನವೀಯ ಘಟನೆ ಒಂದು  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

4 months ago

ಶಿರಸಿ: ಈಜಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಒಂದೇ ಕುಟುಂಬದ ಐವರು ಕುಟುಂಬಸ್ಥರ ಎದುರು ಜಲ ಸಮಾಧಿಯಾದ ಘಟನೆ ತಾಲ್ಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಸಂಭವಿಸಿದೆ.

5 months ago

ರಾಷ್ಟ್ರ‌ಧ್ವಜದ ಮೇಲೆ‌ ಮದೀನಾ ಗುಂಬಜ್‌ ಚಿತ್ರ ಹಾಕಿದ್ದಾತನ ಮೇಲೆ ಎಫ್‌ಐಆರ್

ರಾಷ್ಟ್ರ‌ಧ್ವಜದ ಮೇಲೆ‌ ಮದೀನಾ ಗುಂಬಜ್‌ ಚಿತ್ರಹಾಕಿ ರಾಷ್ಟ್ರ ದ್ವಜಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ನಗರದ ರಾಮನ ಬೈಲ್ ನಿವಾಸಿ ಉಮರ್ ಫಾರೂಕ್ ಅಬ್ದುಲ್ ಖಾದರ್ ಮೇಲೆ…

7 months ago

ತೂಗು ಸೇತುವೆ ನಿರ್ಮಿಸಿ ಗ್ರಾಮಸ್ಥರಿಗೆ ನೆರವಾದ ‘ಶೌರ್ಯ’ ತಂಡ

ಶಿರಸಿ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕೋಟೆಬೈಲಿನಲ್ಲಿ ಮುರಿದು ಬಿದ್ದ ಸುಮಾರು 50 ಅಡಿ ಉದ್ದದ ತೂಗು ಸೇತುವೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ…

11 months ago

ಹುತ್ಗಾರದಲ್ಲಿನ ಕೋಳಿ ಉದ್ಯಮದಿಂದ ತೊಂದರೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಶಿರಸಿ ತಾಲೂಕಿನ ಹುತ್ಗಾರ ಗ್ರಾಪಂ ವ್ಯಾಪ್ತಿಯಲ್ಲಿ ಪರಿಸರದ ಮೇಲೆ ಪರಿಣಾಮವನ್ನುಂಟು ಮಾಡುತ್ತಿರುವ ಕೋಳಿ ಉದ್ಯಮದ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಚುನಾವಣೆ ಬಹಿಷ್ಕರಿಸುವದಾಗಿ ಹಾಲಳ್ಳ, ಹುತ್ಗಾರ, ಮಣುಜವಳ್ಳಿ,…

1 year ago

ಕಾರವಾರ: ಕಾಂಗ್ರೆಸ್ಸಿನಿಂದ ನಾಮದಾರಿ ಸಮಾಜಕ್ಕೆ ಅನ್ಯಾಯ- ಪ್ರಣಾವಾನಂದ ಸ್ವಾಮೀಜಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ ಆರು ಕ್ಷೇತ್ರಗಳಿದ್ದರೂ ಕೇವಲ ಶಿರಸಿ-ಸಿದ್ದಾಪುರ ಒಂದೇ ಕ್ಷೇತ್ರಕ್ಕೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ನಾಮದಾರಿ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು…

1 year ago

ಹುಬ್ಬಳ್ಳಿ: ರಾಜೀನಾಮೆ ಸಲ್ಲಿಕೆ ನಂತರ ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ – ಶೆಟ್ಟರ್

ಕಾಗೇರಿ ಅವರ ಬಳಿ ಸಮಯ ಕೇಳಿದ್ದು, ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಹಾಗಾಗಿ ಶಿರಸಿಗೆ ತೆರೆಳುತಿದ್ದೇನೆ. ಈಗಾಗಲೇ ರಾಜ್ಯಾಧ್ಯಕ್ಷರ ಜೊತೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ…

1 year ago

ಕಾರವಾರ: ರಾಜ್ಯದ ಮೊದಲ ಪರಿಸರ ವಿಶ್ವವಿದ್ಯಾಲಯ ಶಿರಸಿಯಲ್ಲಿ ಸ್ಥಾಪನೆ

ರಾಜ್ಯದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು  ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿರಸಿಯಲ್ಲಿ ರವಿವಾರ ಘೋಷಣೆ ಮಾಡಿದ್ದಾರೆ.

1 year ago

ದಾವಣಗೆರೆ: ಭಗವದ್ಗೀತೆಯನ್ನು ಶಿಕ್ಷಣದಲ್ಲಿದಲ್ಲಿ ಸೇರಿಸಲು ಸರ್ಕಾರಕ್ಕೆ ಮನವಿ

ಶಿಕ್ಷಣದಲ್ಲಿ ಸಾರ್ವತ್ರಿಕವಾಗಿ ಗುರುತಿಸಲ್ಪಟ್ಟಿರುವ ಭಗವದ್ಗೀತೆಯನ್ನು ಅಳವಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಿರಸಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು.

1 year ago

ಕಾರವಾರ: ಮಿನಿ ಶಾಲಾ ಬಸ್ ಪಲ್ಟಿಯಾಗಿ ಶಾಲಾ ಸಿಬ್ಬಂದಿ ಸ್ಥಳದಲ್ಲೇ ಸಾವು

ರಾಣಿಬೆನ್ನೂರಿನಿಂದ ಶಿರಸಿಯ ಮಾರಿಕಾಂಬಾ ಮತ್ತು ಬನವಾಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬನವಾಸಿ…

1 year ago

ಕಾರವಾರ: ಬಸ್-ಲಾರಿ ನಡುವೆ ಅಪಘಾತ, ಚಾಲಕನಿಗೆ ಗಂಭೀರ

ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಿಯ ರಾಷ್ಟ್ರೀಯ ಹೆದ್ದಾರಿ 63 ಶಾಲಾ ಬಸ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯವಾಗಿದೆ.

1 year ago

ಕಾರವಾರ: ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಎಸಳೆ ಕೆರೆಯಲ್ಲಿ ಶನಿವಾರ ನಡೆದಿದೆ.

2 years ago

ಶಿರಸಿ: ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಗೆ ರೈತ ಬಲಿ

ತಾಲೂಕಿನ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಕರಡಿ ದಾಳಿಗೆ ತುತ್ತಾಗಿ ರೈತರೊಬ್ಬರು ಮೃತಪಟ್ಟಿದ್ದಾರೆ.

2 years ago

ಶಿರಸಿ| ಕಸ್ಟಮ್ ಅಧಿಕಾರಿ ಎಂದು ಸುಳ್ಳು ಹೇಳಿ ವಂಚನೆ: ಆರೋಪಿ ಬಂಧನ

ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ಕಸ್ಟಮ್ ಅಧಿಕಾರಿ ಎಂದು ಸುಳ್ಳು ಹೇಳಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಆರೋಪಿಯನ್ನು…

2 years ago