ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿಘಾಟ್ ಬಳಿ ಬುಧವಾರ ಬೆಳಿಗ್ಗೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಎಲ್ಪಿಜಿ ಸೋರಿಕೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಲಾಗಿದೆ.
ಶಿರಾಡಿ ಘಾಟ್ ಸುರಂಗ ಮಾರ್ಗ ಹಾಗೂ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆ ನಿರ್ಮಾಣ ಸಂಬಂಧ ರಾಜ್ಯ ಲೋಕೋಪಯೋಗಿ…
ಕಳೆದ ಒಂದು ದಶಕದಿಂದ ನನೆಗುದಿಗೆ ಬಿದ್ದಿದ್ದ ಬಹುನಿರೀಕ್ಷಿತ ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರ್ಕಾರ ಕೈಬಿಡುವ ಲಕ್ಷಣಗಳು ಗೋಚರಿಸುತ್ತಿವೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಮತ್ತೆ ಕುಸಿದಿದ್ದು, ಸಂಚಾರಕ್ಕೆ ತೊಡಕಾಗಿದೆ.