ಶಿವಮೊಗ್ಗ ಗ್ರಾಮಾಂತರ ಪ್ರದೇಶ

ಫೆ. 27 ರಿಂದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಫೆ. 27 ರಿಂದ ಮಾ.02 ರವರೆಗೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ ತಾಲೂಕುಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು.

2 years ago