ಶಿವಮೊಗ್ಗ

ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಕಂಡು ದಂಗಾದ ವೈದ್ಯರು

ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್  ಕಂಡು ಬಂದಿದೆ.  ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ…

11 hours ago

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ: ಕುಮಾರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

2 weeks ago

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ…

3 weeks ago

ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ

ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ಅಖಾಡದಿಂದ ಹಿಂದೆ ಸರಿಯುವ…

4 weeks ago

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ: ಈಶ್ವರಪ್ಪ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

1 month ago

ಬಿಎಸ್ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬಿವೈ ರಾಘವೇಂದ್ರ ಸಾಗುತ್ತಿದ್ದಾರೆ- ಪ್ರಹ್ಲಾದ್ ಜೋಶಿ

ನಾಳೆ ಮತ್ತೆ ದೆಹಲಿಗೆ ಹೋಗುತ್ತಿದ್ದೇವೆ. ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿವೈ ರಾಘವೇಂದ್ರ ಸಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

2 months ago

ಮಹಿಳೆಯ ಕಾಲಿನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್: ಕಾಲು ಕಟ್

ಬಸ್ ನಿಲ್ದಾಣ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ಬಲಗಾಲು ಕಟ್ಟಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ.

2 months ago

ಕಿಟಕಿ ಮುರಿದು ಸರ್ಕಾರಿ ವೀಕ್ಷಣಾಲಯದಲ್ಲಿದ್ದ ಮೂವರು ಮಕ್ಕಳು ಪರಾರಿ

ಶಿವಮೊಗ್ಗದ ಆಲ್ಕೋಳ ಬಳಿ  ಕಿಟಕಿ ಮುರಿದು ಸರ್ಕಾರಿ ವೀಕ್ಷಣಾಲಯದಲ್ಲಿದ್ದ ಮೂವರು ಮಕ್ಕಳು ಪರಾರಿಯಾಗಿರುವ ಘಟನೆ ನಡೆದಿದೆ.

2 months ago

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

2 months ago

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ

ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

2 months ago

ಶಿವಮೊಗ್ಗದಲ್ಲಿ ‘ನಿಗೂಢ ವಸ್ತು’ ಸ್ಪೋಟ !

ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ.

2 months ago

ಪೊಲೀಸ್ ಪೇದೆಯಿಂದ ಬೈಕ್ ಸಂಚಾರ ಮೂಲಕ ಅನ್ಯ ರಾಜ್ಯಗಳಲ್ಲಿ ಸಂವಿಧಾನ ಜಾಗೃತಿ-ಸಂಚಾರಿ ನಿಯಮಗಳ ಅರಿವು

ಸಂವಿಧಾನಕ್ಕೆ 75 ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಸಂವಿಧಾನದ ಕುರಿತು ಅರಿವು ಮೂಡಿಸಲು ರಾಜ್ಯದಾದ್ಯಂತ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಶಿವಮೊಗ್ಗದ ಪೊಲೀಸ್ ಪೇದೆ ಸತೀಶ್‍ರವರು ದೇಶದ…

3 months ago

ಬಿಜೆಪಿ ಭದ್ರಕೋಟೆಯಲ್ಲಿ ಗ್ಯಾರಂಟಿ ಸಮಾವೇಶ ಮಾಡಲು ಹೊರಟ ಕಾಂಗ್ರೆಸ್

ಗ್ಯಾರೆಂಟಿ ಮೇಲೆಯೇ ಬಂದ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಬಿಜೆಪಿ ಭದ್ರಕೋಟೆಯಲ್ಲಿ ಗ್ಯಾರೆಂಟಿಯ ಸಮಾವೇಶ ಮಾಡಲು ಹೊರಟಿದೆ. ಗ್ಯಾರೆಂಟಿಯಲ್ಲೊಂದಾದ ಯುವನಿಧಿಯನ್ನ ಶಿವಮೊಗ್ಗದಲ್ಲಿ ಲೋಕಾರ್ಪಣೆ ಮಾಡಿ ಸೈ ಎನಿಸಿಕೊಂಡಿದ್ದ…

3 months ago

ಫೆ.16ರಂದು ತೆರೆ ಕಾಣಲಿದೆ ‘ಶಾಖಾಹಾರಿ’ ಸಿನಿಮಾ

ಶಿವಮೊಗ್ಗದವರೇ ಪ್ರಮುಖವಾಗಿರುವ ಹೊಸ ಭರವಸೆ ಮೂಡಿಸಿರುವ ಶಾಖಾಹಾರಿ ಸಿನಿಮಾ ಫೆ.16ರಂದು ತೆರೆ ಕಾಣಲಿದೆ ಎಂದು ಶಿವಮೊಗ್ಗದವರೇ ಆದ ಚಿತ್ರದ ನಿರ್ದೇಶಕ ಸಂದೀಪ್ ಸುಂಕದ್ ಹೇಳಿದರು.

3 months ago

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್‌  ದಾಖಲಾಗಿದೆ.

3 months ago