ಶಿವರಾಜ್ ಕುಮಾರ್

ಶಿವಣ್ಣಗೆ ಅನಾರೋಗ್ಯ ವೈದ್ಯರು ಹೇಳಿದ್ದೇನು

ಸ್ಯಾಂಡಲ್‌ ವುಡ್‌ ಹಿರಿಯ ನಟ ಶಿವರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

6 months ago

ಪಿವಿಆರ್​ಗೆ ಏನು ಕೊಂಬಿದ್ಯಾ? ಎಂದು ಗುಡುಗಿದ ಶಿವರಾಜ್‌ ಕುಮಾರ್‌

ಶಿವರಾಜ್ ಕುಮಾರ್ ಅವರ ‘ಘೋಸ್ಟ್’ ಸಿನಿಮಾಕ್ಕೆ ಅದ್ಬುತ ಪ್ರತಿಕ್ರಿಯೆ ದೊರೆಯುತ್ತಿದೆ. ‘ಘೋಸ್ಟ್’ ಜೊತೆಗೆ ಬಿಡುಗಡೆ ಆಗಿರುವ ‘ಲಿಯೋ’, ‘ಭಗವಂತ್ ಕೇಸರಿ’, ‘ಟೈಗರ್ ನಾಗೇಶ್ವರ ರಾವ್’ ಸಿನಿಮಾಗಳಿಗೆ ಹೆಚ್ಚಿನ…

7 months ago

ರೇಟಿಂಗ್ ವಿಚಾರದಲ್ಲಿ ‘ಲಿಯೋʼ ಹಿಂದಿಕ್ಕಿದ ಕನ್ನಡದ ‘ಘೋಸ್ಟ್’

ನವರಾತ್ರಿ ಪ್ರಯುಕ್ತ ಕನ್ನಡದಲ್ಲಿ ‘ಘೋಸ್ಟ್​’, ತಮಿಳಿನಲ್ಲಿ ‘ಲಿಯೋ’ ಹಾಗೂ ತೆಲುಗಿನಲ್ಲಿ ‘ಭಗವಂತ್ ಕೇಸರಿ’ ಸಿನಿಮಾ ರಿಲೀಸ್ ಆಗಿದೆ. ಅ.19ರಂದು ರಿಲೀಸ್ ಆದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ…

7 months ago

ನಾನು ನಂದಿನಿ ಜೊತೆ ರೀಲ್ಸ್‌ ಮಾಡಿದ ಶಿವರಾಜ್‌ ಕುಮಾರ್‌

ನನ್ನ ಹೆಸರು ಮುದ್ದುಕುಮಾರ ಅಂತ ಈ ಹಿಂದೆ ಆನ್‌ ಲೈನ್‌ ಗೇಮಿಂಗ್‌ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ರೀಲ್ಸ್‌ ನೊಂದಿಗೆ ವಿಕ್ಕಿ ಅಲಿಯಾಸ್‌ ವಿಕಾಸ್ ಬಂದಿದ್ದರು.

7 months ago

ಶಿವರಾಜ್​ ಕುಮಾರ್ ನಟನೆಯ ‘ಘೋಸ್ಟ್’ ಎಂಟ್ರಿಗೆ ಡೇಟ್ ಫಿಕ್ಸ್

ಶಿವರಾಜ್​ ಕುಮಾರ್ ನಟನೆಯ 'ಘೋಸ್ಟ್' ಚಿತ್ರವನ್ನು ತೆರೆಮೇಲೆ ತರೋಕೆ ಶ್ರೀನಿ ಅಲಿಯಾಸ್ ಎಂಜಿ ಶ್ರೀನಿವಾಸ್ ನಿರ್ದೇಶಕ ರೆಡಿ ಆಗಿದ್ದಾರೆ. 'ಜೈಲರ್' ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಿದೆ.

8 months ago

ಡಾಲಿ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಟೀಸರ್ ರಿಲೀಸ್

ಡಾಲಿ ಧನಂಜಯ್ ನಾಳೆ (ಆ.23) ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು (ಆ.22) ಅವರ ನಟನೆಯ ಹೊಸ ಸಿನಿಮಾ ‘ಉತ್ತರಕಾಂಡ’ದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಗಿದೆ.

9 months ago

ರಜನೀಕಾಂತ್ ಸಿನಿಮಾ ‘ಜೈಲರ್’ ಹೆಸರು ವಿವಾದ

ಜೈಲರ್ ಹೆಸರಿನ ಹೊಸ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಜನೀಕಾಂತ್ ನಟಿಸಿದ್ದು ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಇದ್ದಾರೆ.

10 months ago

ರಾಜಕೀಯದಿಂದ ನಾನು ದೂರ: ಶಿವರಾಜ್‌ ಕುಮಾರ್‌ ಸ್ಪಷ್ಟನೆ

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಶಿವಣ್ಣಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ

1 year ago

ಬೆಂಗಳೂರು: ಇಂದು ಗೀತಾ ಶಿವರಾಜ್ ಕುಮಾರ್‌ ಕಾಂಗ್ರೆಸ್‌ಗೆ ಸೇರ್ಪಡೆ

ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು(ಏಪ್ರಿಲ್ 29) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

1 year ago

ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

ಸಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ 'ಘೋಸ್ಟ್' ಸ್ಫೋಟಕ ಆಕ್ಷನ್ ದೃಶ್ಯವಾಗಿ ರೂಪುಗೊಳ್ಳುತ್ತಿದೆ. 'ಬೀರಬಲ್' ನಂತಹ ಬ್ಲಾಕ್ ಬಸ್ಟರ್…

1 year ago

ಬೆಂಗಳೂರು: ವೇದ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಚಲನಚಿತ್ರ ಜಗತ್ತಿನ ಪ್ರಯಾಣವನ್ನು ನೆನಪಿಸಿಕೊಂಡ ನಟ

ಕನ್ನಡದ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರು ತಮ್ಮ 125ನೇ ಚಿತ್ರ 'ವೇದ'ದ ಬಿಡುಗಡೆಯ ಸಂದರ್ಭದಲ್ಲಿ ಚಲನಚಿತ್ರ ಜಗತ್ತಿನಲ್ಲಿ ತಮ್ಮ ಪ್ರಯಾಣವನ್ನು ನೆನಪಿಸಿಕೊಂಡರು. ಈ ಸಂದರ್ಭವನ್ನು ಆಚರಿಸಲು,…

1 year ago

ಬೆಂಗಳೂರು: ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರ 125 ನೇ ಚಿತ್ರಕ್ಕೆ ಗ್ರ್ಯಾಂಡ್ ಓಪನಿಂಗ್

ಕನ್ನಡದ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರ ಬಹುನಿರೀಕ್ಷಿತ 125ನೇ ಚಿತ್ರ 'ವೇದ' ಶುಕ್ರವಾರ ಬಿಡುಗಡೆಯಾಗಿದ್ದು, ಕರ್ನಾಟಕದಾದ್ಯಂತ ಅಭಿಮಾನಿಗಳಿಂದ ಭರ್ಜರಿ ಓಪನಿಂಗ್ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ರದರ್ಶನಗಳು ಬೆಳಿಗ್ಗೆ…

1 year ago

ಮಂಗಳೂರು: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ

ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ದೆಕ್ಕಾಡಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು.

1 year ago

ಬೆಂಗಳೂರು: ಅರ್ಜುನ್ ಜನ್ಯ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸಲಿರುವ ರಾಜ್ ಬಿ ಶೆಟ್ಟಿ

ಅರ್ಜುನ್ ಜನ್ಯ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಕಾಂಬಿನೇಷನ್ ನ ಮುಂದಿನ ಚಿತ್ರದಲ್ಲಿ ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ…

2 years ago

ಶಿವರಾಜ್ ಕುಮಾರ್ ದಂಪತಿ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ

ಕನ್ನಡ ಚಲನಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರೊಂದಿಗೆ ಶುಕ್ರವಾರ ಇಲ್ಲಿನ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ…

2 years ago