ಶಿವರಾತ್ರಿ

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವರಾತ್ರಿಯ ಮರಳುಶಿಲ್ಪ

ಮಹಾ ಶಿವರಾತ್ರಿಯ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ.

2 months ago

ಆಳಂದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಶಿವರಾತ್ರಿಯಂದು ಪೂಜೆ ಸಲ್ಲಿಸಲು ಅನುಮತಿ

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಶಿವಲಿಂಗ ಎನ್ನಲಾಗುತ್ತಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಾರ್ಚ್ 8 ರಂದು ಶಿವರಾತ್ರಿ ನಿಮಿತ್ತ ಪೂಜೆ ಸಲ್ಲಿಸಲು ಶರತ್ತು ಬದ್ಧ…

2 months ago

ಶಿವರಾತ್ರಿಯ ದಿನ ಈ ಕೆಲಸ ಮಾಡಿದ್ರೆ ಕೈ ತುಂಬಾ ಸಂಪತ್ತು ಪ್ರಾಪ್ತಿಯಾಗಲಿದೆ

ಹಿಂದೂ ಧರ್ಮದಲ್ಲಿ ಮಹಾ ಶಿವರಾತ್ರಿ ಹಬ್ಬವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಮಹಾಶಿವರಾತ್ರಿಯ ದಿನದಂದು ಶಿವನ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬರುತ್ತದೆ. ಈ ದಿನ ಮಹಾದೇವನನ್ನು ವಿವಿಧ ರೀತಿಯಲ್ಲಿ…

2 months ago

ಶಿವರಾತ್ರಿ ಮುನ್ನ ನಡೆದ ಆಚರಣೆ ವೇಳೆ ಅಗ್ನಿ ಅವಘಡ: 6 ಮಂದಿ ಸಾವು

ಮಾರಿಷಸ್​ನಲ್ಲಿ ಶಿವರಾತ್ರಿಗೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಪೂಜೆಯ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ…

2 months ago

ರಾಮನಗರದಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಣೆ

ನಗರದ ಅರಳೇಪೇಟೆ ಬಸವೇಶ್ವರಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಬೀದಿಯ ಶ್ರೀ ರೇವಣಸಿದ್ದೇಶ್ವರ ದೇವಾಲಯ, ಐಜೂರಿನ ಮಲ್ಲೇಶ್ವರಸ್ವಾಮಿ ದೇವಾಲಯ, ಅವ್ವೇರಹಳ್ಳಿ ಎಸ್‌ಆರ್‌ಎಸ್ ಬೆಟ್ಟದ ಶ್ರೀ ರೇವಣಸಿದ್ಧೇಶ್ವರಸ್ವಾಮಿ, ಚನ್ನಪಟ್ಟಣದ ಕೋಟೆ ಬಡಾವಣೆಯ…

1 year ago

ಹುಬ್ಬಳ್ಳಿಯಲ್ಲಿ ಹುತ್ತದ ಮಣ್ಣಿನಿಂದ 1008 ಲಿಂಗ ರಚಿಸಿ ಶಿವನ ಆರಾಧನೆ

ಜಗತ್ತಿನಲ್ಲಿ ಶಿವನ ಭಕ್ತಿಗೆ ಎನ್ನು ಕಮ್ಮಿಯಿಲ್ಲಾ. ಶಿವರಾತ್ರಿ ಬಂದ್ರೆ ಸಾಕು ಶಿವನ ಆರಾಧಕರಿಗೆ ಇನ್ನಿಲ್ಲದ ಸಂತಸ. ಹಗರಿಳಲು ಎನ್ನದೆ ಶಿವನ ನಾಮಸ್ಮರಣೆ ಮಾಡುತ್ತೇಲೆ ಶಿವರಾತ್ರಿಯನ್ನು ಆಚರಣೆ ಮಾಡುತ್ತಾರೆ.…

1 year ago

ಶಿವರಾತ್ರಿ ಪಾದಯಾತ್ರೆ: ಚಾರ್ಮಾಡಿಗೆ ಡಾ.ಡಿ. ವೀರೇಂದ್ರ ಹೆಗ್ಗಡೆ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಅಂಗವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಚಾರ್ಮಾಡಿ ಶ್ರೀಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಆಹಾರ…

1 year ago

ಬಂಟ್ವಾಳ: ಶ್ರೀ ಕ್ಷೇತ್ರ ಕಾರಿಂಜದಲ್ಲಿ ಶಿವರಾತ್ರಿಯಂದು ಶಿವ ಜಾಗರಣೆ

ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕಾರಿಂಜದಲ್ಲಿ ಕರಾವಳಿಯ ಸ್ವಾಮಿಜೀಗಳ ಆಶೀರ್ವಾದ ದೇವಸ್ಥಾನದ ಅಡಳಿತ ಮಂಡಲಿಯ ಸಹಕರದಿಂದ ಶಿವ ಮಾಲಾಧಾರಣೆ ಮಾಡುವುದರ ಮೂಲಕ ಶಿವರಾತ್ರಿಯಂದು ಶಿವ…

1 year ago

ಧರ್ಮಸ್ಥಳಕ್ಕೆ ಪಾದಯಾತ್ರೆ ಮುಂದುವರಿಸಿದ ಜಾವಗಲ್ ತಂಡ

ಶಿವರಾತ್ರಿ ಕಳೆದು ನಾಲ್ಕು ದಿನಗಳ ಬಳಿಕ ಕಳೆದ 13 ವರ್ಷಗಳಿಂದ ಧರ್ಮಸ್ಥಳ ಪಾದಯಾತ್ರೆ ಕೈಗೊಳ್ಳುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ನ ತಂಡ ಬುಧವಾರ ರಾತ್ರಿ…

2 years ago