ಶಿವಸೇನೆ ಕಾರ್ಯಕರ್ತ

ಸಾರಿಗೆ ಬಸ್ ಗೆ ಕಪ್ಪು ಮಸಿ ಬಳಿದು ಎಂಇಎಸ್ ಕಾರ್ಯಕರ್ತರ ಪುಂಡಾಟ

ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

2 years ago

ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್

ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ - ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್ ಮಾಡಲಾಗಿದೆ.

2 years ago