ಶಿವಸೇನೆ

ಸಂತೋಷ್ ಬಂಗಾರ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ವೈರಲ್

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್  ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದು, ಸಂತೋಷ್‌ ಬಂಗಾರ್‌ ಹೇಳಿಕೆಯ ವೀಡಿಯೋ ವೈರಲ್‌ ಆಗಿದೆ.

3 months ago

ಫೇಸ್​ಬುಕ್​ ಲೈವ್​ನಲ್ಲಿ ಠಾಕ್ರೆ ಬಣದ ನಾಯಕನ ಹತ್ಯೆ

ಫೇಸ್​ಬುಕ್​ ಲೈವ್​ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕನನ್ನು ಹತ್ಯೆ ಮಾಡಿ ಆರೋಪಿ ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ…

3 months ago

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ

ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದರು.

6 months ago

‘ದಿ ಮಣಿಪುರ ಫೈಲ್ಸ್’ ಸಿನಿಮಾ ಮಾಡಬೇಕು: ಶಿವಸೇನೆ

ಮುಂಬೈ: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ “ದಿ ಮಣಿಪುರ ಫೈಲ್ಸ್ ” ಸಿನಿಮಾ ಮಾಡಬಹುದು ಎಂದು ಶಿವಸೇನೆ…

9 months ago

ಮುಂಬೈ: ಯೋಗಿ ಅವರ ರೋಡ್ ಶೋ ನಡೆಸುವ ಅಗತ್ಯವನ್ನು ಪ್ರಶ್ನಿಸಿದ ಸಂಜಯ್ ರಾವತ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬೈನಲ್ಲಿ ರೋಡ್ ಶೋ ನಡೆಸುವ ಅಗತ್ಯವನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

1 year ago

ಮುಂಬೈ: ‘ಮಾಫಿ ಮಾಂಗೋ’ ಆಂದೋಲನ ಆರಂಭಿಸಿದ ಬಿಜೆಪಿ

ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮಸ್ಥಳದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಶಿವಸೇನೆ (ಯುಬಿಟಿ) ನಾಯಕರು ಎಂದು ಆರೋಪಿಸಿ ಆಡಳಿತಾರೂಢ ಮಿತ್ರಪಕ್ಷವಾದ ಭಾರತೀಯ ಜನತಾ ಪಕ್ಷವು ಶನಿವಾರ ಮುಂಬೈನಲ್ಲಿ 'ಮಾಫಿ…

1 year ago

ಉಡುಪಿ: ಗಡಿ ವಿಚಾರದಲ್ಲಿ ಶಿವಸೇನೆ, ಎಂಇಎಸ್ ಪುಂಡಾಟಿಕೆಗೆ ಕರವೇ ಸಮಿತಿ ಖಂಡನೆ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಶಿವಸೇನೆ ಹಾಗೂ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ…

1 year ago

ಮುಂಬೈ: 101 ದಿನಗಳ ಜೈಲುವಾಸದ ಬಳಿಕ ಸಂಜಯ್ ರಾವತ್ ಗೆ ಜಾಮೀನು

ಸುಮಾರು 101 ದಿನಗಳ ಕಾಲ ಜೈಲಿನಲ್ಲಿ ಕಳೆದ ನಂತರ, ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಶಿವಸೇನೆ (ಯುಟಿ) ಸಂಸದ ಸಂಜಯ್ ರಾವತ್ ಅವರಿಗೆ ಮುಂಬೈ…

1 year ago

ಮುಂಬೈ: ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3ರವರೆಗೆ ವಿಸ್ತರಿಸಿದ ನ್ಯಾಯಾಲಯ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿಶೇಷ ನ್ಯಾಯಾಲಯವು ಶಿವಸೇನೆ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3 ರವರೆಗೆ 14 ದಿನಗಳ ಕಾಲ…

2 years ago

ಲಕ್ನೋ: 2024ರ ಚುನಾವಣೆಗೆ ಯುಪಿಯಲ್ಲಿ ಪಕ್ಷ ಕಟ್ಟಲಿರುವ ಶಿವಸೇನೆ

ಉತ್ತರ ಪ್ರದೇಶದಲ್ಲಿ ಶಿವಸೇನೆ ತನ್ನ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮೂಲಕ 2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.

2 years ago

ಮುಂಬೈ: ಸಂಜಯ್ ರೌತ್ ಕುಟುಂಬಕ್ಕೆ ಸಾಂತ್ವನ ಹೇಳಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಪಕ್ಷದ ಸಂಸದ ಸಂಜಯ್ ರಾವತ್ ಅವರ ಕುಟುಂಬವನ್ನು ಸೋಮವಾರ ಭೇಟಿಯಾಗಿ ಸಾಂತ್ವನ ಹೇಳಿದರು.

2 years ago

ನವದೆಹಲಿ: ಪಕ್ಷದ ನಾಯಕ ಸಂಜಯ್ ರೌತ್ ಗೆ ಅಮಾನತು ನೋಟಿಸ್ ನೀಡಿದ ಶಿವಸೇನೆ

ಭೂಹಗರಣ ಪ್ರಕರಣದಲ್ಲಿ ಶಿವಸೇನೆ ಸದಸ್ಯ ಸಂಜಯ್ ರಾವತ್ ಅವರನ್ನು ಬಂಧಿಸಿದ ನಂತರ, ಪಕ್ಷದ ಸಂಸದೆ ಪ್ರಿಯಾಂಕಾ ಚತುರ್ವೇದಿ ಸೋಮವಾರ ರಾಜ್ಯಸಭೆಯಲ್ಲಿ ನಿಯಮ 267 ರ ಅಡಿಯಲ್ಲಿ ವ್ಯವಹಾರ…

2 years ago

ಮುಂಬೈ: ಶಿವಸೇನೆಯ ಮುಖಂಡ ಸಂಜಯ್ ರಾವತ್ ಅವರ ನಿವಾಸದ ಮೇಲೆ ಇಡಿ ದಾಳಿ

ಶಿವಸೇನೆಯ ಮುಖಂಡ ಸಂಜಯ್ ರಾವತ್ ಅವರ ನಿವಾಸದ ಮೇಲೆ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಾದ ಬಳಿಕ ಅವರನ್ನು ವಶಕ್ಕೂ ಪಡೆದಿದ್ದರು. ಇದೀಗ ಅವರ ನಿವಾಸದಲ್ಲಿ 11.50…

2 years ago

ಮುಂಬೈ| ಶಿವಸೇನೆಯ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಠಾಕ್ರೆ

ಕೆಲವು ಮಾಧ್ಯಮ ವಲಯಗಳಲ್ಲಿನ ಊಹಾಪೋಹಗಳನ್ನು ತಳ್ಳಿಹಾಕಿದ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಪಕ್ಷದ ಅಪ್ರತಿಮ 'ಬಿಲ್ಲು ಬಾಣ' ಚುನಾವಣಾ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

2 years ago

ಮುಂಬೈ: ಏಕನಾಥ್ ಶಿಂಧೆ ಗುಂಪಿಗೆ ಸೇರಿದ ಶಿವಸೇನೆಯ 30 ಮಾಜಿ ಕಾರ್ಪೊರೇಟರ್ ಗಳು

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಗುಂಪಿಗೆ ಕನಿಷ್ಠ 30 ಮಾಜಿ ಮುನ್ಸಿಪಲ್ ಕಾರ್ಪೋರೇಟರ್ಗಳು ಸೇರಿದ್ದರಿಂದ ಶಿವಸೇನೆಗೆ ಮತ್ತೊಂದು ಹಿನ್ನಡೆಯಾಗಿದೆ.

2 years ago