ಶುಗರ್

ಭುವನೇಶ್ವರ: 1 ಕೋಟಿ ರೂ.ಗೂ ಅಧಿಕ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಪೊಲೀಸರು

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 1 ಕೋಟಿ ರೂ.ಗೂ ಅಧಿಕ ಮೌಲ್ಯದ 1.5 ಕೆಜಿ ಬ್ರೌನ್ ಶುಗರ್ ಅನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

2 years ago