ಶೂಟಿಂಗ್ ನಲ್ಲಿ ಬ್ಯುಸಿ

ವೆಬ್ ಸಿರೀಸ್ ಲೋಕಕ್ಕೆ ಶಿವರಾಜ್ ಕುಮಾರ್ ಎಂಟ್ರಿ

ವೇದ ಸೇರಿದಂತೆ ಹಲವು ಚಿತ್ರಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್. ವೇದ ಶೂಟಿಂಗ್ ನಡುವೆಯೂ ಅವರು ಇನ್ನೂ ಮೂರು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ.

2 years ago