ಕ್ಯಾಲಿಫೋರ್ನಿಯಾದ ಕೊವಿನಾ ನಗರದ ಹ್ಯಾಲೋವೀನ್ ಪಾರ್ಟಿಯಲ್ಲಿ ನಡೆದ ಶೂಟೌಟ್ ನಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬೇಗುಸರಾಯ್ ಶೂಟೌಟ್ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿಯ ಕುಟುಂಬ ಶುಕ್ರವಾರ ಬಿಜೆಪಿ ಸಂಸದ ರಾಕೇಶ್ ಸಿನ್ಹಾ ಅವರನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿದೆ.
ಈ ವಾರದ ಆರಂಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದ ಬೆಗುಸರಾಯ್ ಶೂಟೌಟ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಫಿಲಿಪೈನ್ಸ್ ನ ವಿಶ್ವವಿದ್ಯಾಲಯವೊಂದರಲ್ಲಿ ಭಾನುವಾರ ನಡೆದ ಶೂಟೌಟ್ ನಲ್ಲಿ ಕನಿಷ್ಠ ಮೂವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುಎಸ್ ನ ಪೀಟರ್ಸ್ ಬರ್ಗ್ ನಲ್ಲಿ ನಡೆದ ಹೌಸ್ ಪಾರ್ಟಿಯ ಸಮಯದಲ್ಲಿ ಭಾನುವಾರ ನಡೆದ ಮತ್ತೊಂದು ಶೂಟೌಟ್ ಘಟನೆಯಲ್ಲಿ, ಇಬ್ಬರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ. ಅಲ್ಲದೇ 11 ಜನರು ಗಾಯಗೊಂಡಿದ್ದಾರೆ.