ಶೇ.30 ರಷ್ಟು ಕಮಿಷನ್‌

ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದ ಡಿ.ಕೆ.ಶಿವಕುಮಾರ್‌

ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30 ರಷ್ಟು ಕಮಿಷನ್‌ ಪಡೆಯಲಾಗುತ್ತಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

2 years ago