ಶೈಕ್ಷಣಿಕ ವರ್ಷ

ಮುಂದಿನ ಶೈಕ್ಷಣಿಕ ವರ್ಷದಿಂದ ಕಲೆ, ಸಂಸ್ಕೃತಿ ಪಠ್ಯಕ್ರಮ ಅಳವಡಿಕೆ

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 2024-25ರ ಶೈಕ್ಷಣಿಕ ವರ್ಷದಿಂದ ಕಲೆ ಮತ್ತು ಸಂಸ್ಕೃತಿ ಪಠ್ಯಕ್ರಮದ ಅವಿಭಾಜ್ಯ ಅಂಗವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.

4 months ago

ನರಿಕೊಂಬು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರವೇಶ ಕಾರ್ಯಕ್ರಮ

ನರಿಕೊಂಬು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರಗಿತು.

11 months ago

ಉಡುಪಿ: ಮೇ. 31ರಂದು ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ

ಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31ರ ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.

11 months ago

ಬೆಂಗಳೂರು: ಮೇ. 29ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಆರಂಭ

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ.

1 year ago

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸಲು ಮುಂದಾದ ಸರ್ಕಾರ

ಈ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆಯ ಬೋಧನೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಪ್ರಕಟಿಸಿದರು.

2 years ago

ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ

ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.

2 years ago