ಶೋಭಾ ಕರಂದ್ಲಾಜೆ

ಚುನಾವಣಾ ರ್‍ಯಾಲಿ ವೇಳೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

ಚುನಾವಣಾ ರ್ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

3 weeks ago

ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

1 month ago

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಸಚಿವೆ…

1 month ago

ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಬಿಡಿ: ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ನೀವು ಅಧಿಕಾರಕ್ಕೆ ಬಂದಾಗಲೆಲ್ಲ ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಬಿಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

4 months ago

ಮಹುವಾ ಮೊಯಿತ್ರಾ ಸಂಸದರು ಎನ್ನುವ ಪದಕ್ಕೆ ಕಳಂಕ ತಂದಿದ್ದಾರೆ: ಶೋಭಾ ಕರಂದ್ಲಾಜೆ

ಮಹುವಾ ಮೊಯಿತ್ರಾ ಸಂಸತ್ತಿನಲ್ಲಿ ಪ್ರಶ್ನೆ ಕೇಳುವುದಕ್ಕೆ ಭ್ರಷ್ಟಾಚಾರ ಮಾಡಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಮತ್ತು ಕೆಟ್ಟ ಸಂದೇಶ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

5 months ago

ಕುತೂಹಲ ಮೂಡಿಸಿದ ಸಚಿವ ʼಶಾʼ ಫೋನ್ ಕರೆ: ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಶೋಭಾ ಸ್ಪಷ್ಟನೆ

ಬಿಜೆಪಿ ರಾಜ್ಯಧ್ಯಾಕ್ಷ ಸ್ಥಾನದ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಮೈಸೂರಲ್ಲಿ ಸ್ಪಷ್ಟನೆ ನೀಡಿದ್ದು ರಾಜ್ಯಧ್ಯಾಕ್ಷ ಸ್ಥಾನ ನನಗೆ ಸಿಗಲ್ಲ ಎಂದಿದ್ದಾರೆ.

6 months ago

ಕಲಬುರಗಿ- ಮಂಗಳೂರು ವಿಮಾನ ಸಂಚಾರದ ಬಗ್ಗೆ ಚರ್ಚಿಸುವೆ: ಶೋಭಾ ಕರಂದ್ಲಾಜೆ

ಮಂಗಳೂರಿನಿಂದ ಕಲಬುರಗಿಗೆ ಸಂಚರಿಸಲು ಅನಾನುಕೂಲವಿರುವುದರಿಂದ ವಿಮಾನ ಸೇವಾ ಸೌಲಭ್ಯ ಅತ್ಯಗತ್ಯವಾಗಿದೆ. ಕೇಂದ್ರ ಸರ್ಕಾರ ವಿಮಾನ ಪ್ರಾರಂಭ ಮಾಡಲು ಬದ್ಧವಾಗಿದ್ದು, ಕೂಡಲೇ ಕೇಂದ್ರ ವಿಮಾನಯಾನ ಖಾತೆಯ ಸಚಿವರಾದ ಶ್ರೀ…

7 months ago

ಪ್ರಧಾನ ಮಂತ್ರಿಗಳ ಸ್ವನಿಧಿ ಯೋಜನೆಯಿಂದ ಪತ್ರಿಕಾ ವಿತರಕರಿಗೆ ಸಾಲ -ಸಂಸದೆ ಶೋಭಾ ಕರಂದ್ಲಾಜೆ ಕರೆ

ಪತ್ರಿಕಾ ವಿತರಕರಿಗೆ ಪ್ರಧಾನ ಮಂತ್ರಿ ಗಳ ಸ್ವನಿಧಿ ಯೋಜನೆಯಿಂದ ಹತ್ತು ಸಾವಿರದಿಂದ ಒಂದು ಲಕ್ಷ ವರಗೆ ಬಡ್ಡಿ ರಹಿತ ಸಾಲವನ್ನು ಕೊಡಲಾಗುವುದು ಇದರ ಸದುಪಯೋಗ ಪಡಿಸಿಕೊಳ್ಳಲು ಪತ್ರಿಕಾ…

7 months ago

ಚೈತ್ರಾ ಕುಂದಾಪುರ ರಕ್ಷಣೆಗೆ ನಾವು ನಿಂತಿಲ್ಲ: ಶೋಭಾ ಕರಂದ್ಲಾಜೆ

ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆಕೆಯೊಂದಿಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ…

8 months ago

ಧೈರ್ಯವಿದ್ದರೆ ಪ್ರೆಸ್ ಮೀಟ್ ಕರೆದು ಗ್ಯಾರಂಟಿಗಳನ್ನು ರದ್ದುಗೊಳಿಸುವಂತೆ ಹೇಳಿ

ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಟೀಕಿಸಿದ್ದ ಶೋಭಾ ಕರಂದ್ಲಾಜೆಯವರಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ತಿರುಗೇಟು ನೀಡಿದ್ದಾರೆ.

8 months ago

ಒನ್ ನೇಷನ್ ಒನ್ ಎಲೆಕ್ಷನ್ ನಮ್ಮ ಅಪೇಕ್ಷೆ, ವಿಪಕ್ಷಗಳಿಗೆ ಭಯ ಯಾಕೆ: ಶೋಭಾ ಕರಂದ್ಲಾಜೆ ಪ್ರಶ್ನೆ

ಏಕಕಾಲದಲ್ಲಿ ಎಲ್ಲ ಚುನಾವಣೆಗಳು ಆಗಬೇಕು ಅನ್ನೋದು ನಮ್ಮ ಅಪೇಕ್ಷೆ. ಇದಕ್ಕೆ ವಿಪಕ್ಷಗಳು ಯಾಕೆ ಹೆದರಬೇಕು. ಯಾಕೆ ವಿರೋಧ ಮಾಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

8 months ago

ಗ್ಯಾರಂಟಿ ಯೋಜನೆಗಳಿಂದ ಖಾಸಗಿ ವಲಯಕ್ಕೆ ಹೊಡೆತ: ಸಚಿವೆ ಶೋಭಾ ಕರಂದ್ಲಾಜೆ

ಕಾಂಗ್ರೆಸ್ಸಿನ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಲವಾರು ಅವಾಂತರವಾಗಿದೆ. ಖಾಸಗಿ ವಲಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹಲವಾರು ಯೋಜನೆಗಳಿಗೆ ಸರಿಯಾಗಿ ಹಣ ಸಿಕ್ತಾ ಇಲ್ಲ. ಸಾಮಾಜಿಕ ಭದ್ರತಾ ಯೋಜನೆಗೆ…

8 months ago

2047ರ ವೇಳೆಗೆ ಭಾರತ ಸೂಪರ್ ಪವರ್ ರಾಷ್ಟ್ರ: ಸಚಿವೆ ಶೋಭಾ ಕರಂದ್ಲಾಜೆ

2047ರ ವೇಳೆಗೆ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದ್ದು, ಇದಕ್ಕೆ ವಿದ್ಯಾರ್ಥಿಗಳ, ಯುವಜನತೆಯ ಪರಿಶ್ರಮ, ಕೊಡುಗೆ ಅಪಾರ ಎಂದು ಕೇಂದ್ರ ಕೃಷಿ…

8 months ago

ಪ್ರಕಾಶ್ ರೈ ದುಃಖಪಟ್ಟುಕೊಂಡು ಭಾರತದಲ್ಲಿ ಇರಬೇಕಾದ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ ಕಿಡಿ

ನಟ ಪ್ರಕಾಶ್ ರೈ ಭಾರತವನ್ನ ಪ್ರೀತಿಸಲ್ಲ. ಅವರಿಗೆ ಭಾರತದ ದುಡ್ಡು ಬೇಕು. ಆದ್ರೆ ಅವರ ಮನಸ್ಸು ಬೇರೆಲ್ಲೂ ಇರಬೇಕು.

8 months ago

ಇತಿಹಾಸದಲ್ಲಿ ಇಂತಹ ಘಟನೆ ನಡೆದಿಲ್ಲ- ಕರಂದ್ಲಾಜೆ

ಸಂಸತ್‌ ಅಧಿವೇಶನದಲ್ಲಿ "ಫ್ಲೈಯಿಂಗ್ ಕಿಸ್" ನೀಡಿದ ರಾಹುಲ್‌ ಗಾಂಧಿ ವರ್ತನೆ ಅನುಚಿತ, ಅಸಭ್ಯ ಎಂದು ಕೇಂದ್ರ ಕೃಷಿ ಮತ್ತು ರೈತರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

9 months ago