ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಉಚಿತ ಅಕ್ಕಿ ನೀಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ – ಶೋಭಾ ಕರಂದ್ಲಾಜೆ

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ 10 ಕೆ.ಜಿ.ಯಷ್ಟು ಅಕ್ಕಿಯನ್ನು ಉಚಿತವಾಗಿ ನೀಡಬೇಕು ಅಥವಾ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ…

11 months ago

ಮೋದಿಯನ್ನು ಮಗದೊಮ್ಮೆ ಪಿಎಂಯನ್ನಾಗಿಸಲು ಶ್ರಮಿಸೋಣ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ…

11 months ago

ಕೇಂದ್ರದ ಸರ್ಕಾರದ ಖಾಲಿ ಹುದ್ದೆ ಭರ್ತಿಗೆ ಕ್ರಮ: ಶೋಭಾ ಕರಂದ್ಲಾಜೆ

ಮುಂದಿನ ಒಂದು ವರ್ಷದೊಳಗೆ ಹತ್ತು ಲಕ್ಷ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಜತೆಗೆ ಸರ್ಕಾರಿ, ಸ್ವಾಮ್ಯದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕೃಷಿ…

11 months ago

ಹಲವು ಉಚಿತ ಯೋಜನೆ ನೀಡಿದ್ದ ಆಂಧ್ರಪ್ರದೇಶ ಸರಕಾರ ಮುಳುಗುವ ಹಂತಕ್ಕೆ ಬಂದಿದೆ: ಶೋಭಾ ಕರಂದ್ಲಾಜೆ

ಉಚಿತ ಯೋಜನೆಗಳಿಂದ ದೇಶ ಎಷ್ಟು ಬರ್ಬಾದ್ ಆಗುತ್ತದೆ ಎಂದು ಲೆಕ್ಕಾಚಾರ ಹಾಕಬೇಕಾಗುತ್ತದೆ. ಆಂಧ್ರ ಸರಕಾರ ಹಲವು ಉಚಿತ ಕೊಟ್ಟಿತ್ತು. ಈಗ ಸಂಬಳ ಕೊಡಲು ಅವರಲ್ಲಿ ದುಡ್ಡಿಲ್ಲ. ಆಂಧ್ರಪ್ರದೇಶ…

12 months ago

ಉಡುಪಿ: ಕುಸ್ತಿಪಟುಗಳ ಹೋರಾಟಕ್ಕೆ‌ ವಿದೇಶದಿಂದ ಫಂಡಿಂಗ್ ಆಗಿದೆ – ಶೋಭಾ ಕರಂದ್ಲಾಜೆ ಆರೋಪ

ಕುಸ್ತಿಪಟುಗಳು ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ವಿದೇಶದಿಂದ ಫಂಡಿಂಗ್ ಆಗಿದೆ. ಆ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಷಡ್ಯಂತರ…

12 months ago

ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಬಜರಂಗದಳ ನಿಷೇಧ ಮಾಡಿ- ಶೋಭಾ ಕರಂದ್ಲಾಜೆ

ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್‌ ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ…

1 year ago

ಪ್ರಧಾನಿ ನರೇಂದ್ರ ಮೋದಿ ಅಂದರೆ ಅಭಿವೃದ್ಧಿ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ವಾರಂಟಿ ಇಲ್ಲದ ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಪಕ್ಷದ ಬದುಕಾಗಿದೆ, ಹತ್ತು ವರ್ಷಗಳ ಕಾಲ ಆಳಿದ ಕಾಂಗ್ರೆಸ್ ನೇತೃತ್ವದ ಮನಮೋಹನ್ ಸಿಂಗ್ ಸರಕಾರದ ಒಂದು ಅಭಿವೃದ್ಧಿ ಕೆಲಸವನ್ನು ಕಾಂಗ್ರೆಸ್…

1 year ago

ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತಮ ಜನ ಬೆಂಬಲ ಸಿಗುತ್ತಿದೆ: ಶೋಭಾ ಕರದ್ಲಾಂಜೆ

2018 ರಲ್ಲಿ ಬಂದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಶಕ್ತಿ ತುಂಬಬೇಕಿದೆ. ಅಭಿವೃದ್ಧಿಯ ಪಥದಲ್ಲಿಯೇ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಶೋಭಾ ಕರದ್ಲಾಂಜೆ ತಿಳಿಸಿದರು.

1 year ago

ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ

2022-23 ನೇ ಸಾಲಿಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅರಿಶಿನ ಖರೀದಿಗೆ ಪ್ರತಿ ಕ್ವಿಂಟಲ್ ಗೆ ರೂ. 6,694 ರಂತೆ ಅನುಮೋದನೆಯನ್ನು ನೀಡಲಾಗಿದೆ.

1 year ago

ಉಡುಪಿ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ 26 ಕೋಟಿ ಬಿಡುಗಡೆ

ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು ರೂ.26 ಕೋಟಿ ಅನುದಾನವನ್ನು ಮಂಜೂರು ಮಾಡಿದೆಯೆಂದು…

1 year ago

ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರಕಾರ ಬದ್ಧವಾಗಿದೆ: ಶೋಭಾ ಕರಂದ್ಲಾಜೆ

ಹೊರದೇಶದಿಂದ ಕಡಿಮೆ ಬೆಲೆಗೆ ಆಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ತೀವ್ರವಾಗಿ ಬಾಧಿಸಿತ್ತು.

1 year ago

ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 25 ಲಕ್ಷ ಲೀಟರ್ ಸೀಮೆಎಣ್ಣೆ ಬಿಡುಗಡೆ

ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆಯಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ…

1 year ago

ಚಿತ್ರದುರ್ಗ: ಬಸವಣ್ಣ ಜನರನ್ನು ಸಮಾನವಾಗಿ ಕಂಡರು ಎಂದ ಸಚಿವೆ ಶೋಭಾ ಕರಂದ್ಲಾಜೆ

ಸಮಾಜ ಸುಧಾರಕ ಬಸವಣ್ಣ ಎಲ್ಲ ಜಾತಿಯ ಜನರನ್ನು ಸಮಾನವಾಗಿ ಕಾಣುತ್ತಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನವೆಂಬರ್ 6 ಭಾನುವಾರ ಹೇಳಿದರು. ವೈದಿಕ ವ್ಯವಸ್ಥೆಯನ್ನು…

2 years ago

ಧಾರವಾಡ: ‘ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಪ್ರಧಾನಿ ಮೋದಿ ಉಳಿಸಿಕೊಂಡಿದ್ದಾರೆ’

ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಚುನಾವಣಾ ಭರವಸೆಯನ್ನು ಈಡೇರಿಸಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ…

2 years ago

ಉಡುಪಿ: ಹಿಂದು ಯುವಕರನ್ನು ಮತಾಂಧರು ಕೊಲೆಗೈಯುತ್ತಿದ್ದಾರೆ ಎಂದ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಕೆಲವು ದಿನಗಳಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

2 years ago