ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಲಲಿತೋದ್ಯಾನ ಉತ್ಸವ

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀಮಂಜುನಾಥಸ್ವಾಮಿಗೆ ಮೂರನೇ ದಿನವಾದ ಬುಧವಾರದಂದು ರಾತ್ರಿ ಲಲಿತೋದ್ಯಾನ ಉತ್ಸವ ಹಾಗೂ ನಾಲ್ಕನೇ ದಿನವಾದ ಗುರುವಾರದಂದು ರಾತ್ರಿ ಕಂಚಿಮಾರುಕಟ್ಟೆ ಉತ್ಸವ ನಡೆಯಿತು.…

2 years ago