ಶ್ರೀಜಿತ್ ರವಿ

ತಿರುವನಂತಪುರ: ಬಾಲಕಿಯರ ಮುಂದೆ ಅಶ್ಲೀಲವಾಗಿ ವರ್ತಿಸಿದ್ದ ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

ಮಲಯಾಳಂ ನಟ ಶ್ರೀಜಿತ್ ರವಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

2 years ago