ಶ್ರೀನಗರ

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿ : ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.

6 days ago

ಶ್ರೀನಗರದಲ್ಲಿ 6400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಶ್ರೀನಗರಕ್ಕೆ ಆಗಮಿಸಿದ್ದಾರೆ.

2 months ago

ಇಂದು ಪ್ರಧಾನಿಯಿಂದ ಐತಿಹಾಸಿಕ ರೈಲ್ವೆ ಮಾರ್ಗಕ್ಕೆ ಚಾಲನೆ

ಜಮ್ಮು ಮತ್ತು ಕಾಶ್ಮೀರವು ಮುಂದಿನ ದಿನಗಳಲ್ಲಿ ಸಾರಿಗೆ ಮೂಲಸೌಲಭ್ಯದಲ್ಲಿ ಒಂದು ಹೆಜ್ಜೆ ಮುಂದಿರಲಿದೆ. ಅಲ್ಲದೇ ಐತಿಹಾಸಿಕ ರೈಲ್ವೆ ಮಾರ್ಗ ಇಂದಿನಿಂದ ಕಣಿವೆ ಪ್ರದೇಶಗಳ ನಿವಾಸಿಗಳ ಸಂಚಾರಕ್ಕಾಗಿ ತೆರೆದುಕೊಳ್ಳಲಿದೆ.

2 months ago

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ ಎಂದು ಕಾಂಗ್ರೆಸ್ ಗೆ ಒತ್ತಾಯಿಸಿದ ಒಮರ್‌ ಅಬ್ದುಲ್ಲಾ

ಶ್ರೀನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂಬ ಆದೇಶ ಹೊರಡಿಸಿದ್ದು, ಈ ಆದೇಶ ಹಿಂಪಡೆಯುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ…

6 months ago

ಉಗ್ರ ಕ್ರಿಮಿಗಳಿಗೆ ಜಿಪಿಎಸ್‌ ‘ಬಳೆʼ ಅಳವಡಿಕೆ

ಉಗ್ರ ಕೃತ್ಯ ಶಂಕೆ ಮೇಲೆ ಸೆರೆಯಾಗಿ ಬಳಿಕ ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಬರುವವರನ್ನು ನಿಗಾ ಇಡುವುದು ಬಹುಕಷ್ಟ. ಈ ಕಾರಣಕ್ಕಾಗಿ ಶಂಕಿತ ಉಗ್ರರ ಮೇಲೆ ನಿಗಾ ಇಡಲು…

6 months ago

ಪುಲ್ವಾಮಾ: ಗುಂಡು ಹಾರಿಸಿ ಕಾರ್ಮಿಕರನ್ನು ಕೊಂದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಕಾರ್ಮಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಉತ್ತರ ಪ್ರದೇಶ ಮೂಲದ ಕಾರ್ಮಿಕ ಮುಖೇಶ್ ಕುಮಾರ್ ಎಂಬಾತನನ್ನು ಉಗ್ರರು ಗುಂಡಿಕ್ಕಿ ಕೊಂದು…

6 months ago

ದೇಶದೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಟೆರರ್‌ ಕ್ರಿಮಿಗಳು ಮಟಾಷ್‌

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ದೇಶದೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ…

7 months ago

ಭಯೋತ್ಪಾದನೆ ಕೃತ್ಯಕ್ಕೆ ಸಂಚು: ಇಬ್ಬರು ಉಗ್ರ ಕ್ರಿಮಿಗಳ ಸೆರೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ, ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳ ಸಹಕಾರದೊಂದಿಗೆ ಬಂಧಿಸಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ…

7 months ago

ಶ್ರೀನಗರದಲ್ಲಿ ಹೆದ್ದಾರಿ ಕುಸಿತ: ಹಣ್ಣು ಹೊತ್ತ ಟ್ರಕ್‌ ಗಳು ರಸ್ತೆಯಲ್ಲಿಯೇ ಬಾಕಿ

ಬನಿಹಾಲ್ ಬಳಿಯ ಶಾಲ್ಗ್ರಿಯಲ್ಲಿ ಭೂಕುಸಿತದಿಂದಾಗಿ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. "ಶಾಲ್ಗ್ರಿ, ಬನಿಹಾಲ್‌ನಲ್ಲಿ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ಎನ್‌ಎಚ್‌ಡಬ್ಲ್ಯೂನಲ್ಲಿ ಎರಡೂ ಬದಿಯಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ"…

7 months ago

ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು…

8 months ago

ಕಾಶ್ಮೀರದ ಹಲವು ಸ್ಥಳಗಳ ಮೇಲೆ ಎನ್ಐಎ, ಜಮ್ಮು ಮತ್ತು ಕಾಶ್ಮೀರ ಪೊಲೀಸರ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜೆ & ಕೆ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ಮಂಗಳವಾರ ಕಣಿವೆಯಲ್ಲಿ ಅನೇಕ ಸ್ಥಳಗಳಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿತು.

9 months ago

1.37 ಲಕ್ಷ ಯಾತ್ರಾರ್ಥಿಗಳಿಂದ ಪವಿತ್ರ ಅಮರನಾಥ ಯಾತ್ರೆ

ಜುಲೈ 1 ರಂದು ಪ್ರಾರಂಭವಾದಾಗಿನಿಂದ ಇದುವರೆಗೆ 1.37 ಲಕ್ಷ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಮಂಗಳವಾರ 18,000 ಕ್ಕೂ ಹೆಚ್ಚು ಯಾತ್ರಿಗಳು ಪವಿತ್ರ ಗುಹೆಯೊಳಗೆ 'ದರ್ಶನ' ಪಡೆದಿದ್ದಾರೆ.…

10 months ago

ಪುಲ್ವಾಮಾ ಪದಗಂಪುರದಲ್ಲಿ ಓರ್ವ ಭಯೋತ್ಪಾದಕನ ಹತ್ಯೆ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪದಗಂಪುರ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ…

1 year ago

ಶ್ರೀನಗರ: ಪುಲ್ವಾಮದಲ್ಲಿ ಉಗ್ರರ ಗುಂಡಿಗೆ ಕಾಶ್ಮೀರಿ ಪಂಡಿತ ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಭಾನುವಾರ ಮತ್ತೊಬ್ಬ ಕಾಶ್ಮೀರಿ ಪಂಡಿತರನ್ನು ಹತ್ಯೆ ಮಾಡಿದ್ದಾರೆ. ಅಚನ್ ಗ್ರಾಮದ ಕಾಶಿನಾಥ ಪಂಡಿತ್ ಅವರ ಪುತ್ರ ಸಂಜಯ್ ಪಂಡಿತ್…

1 year ago

ಸತತ ಎರಡನೇ ದಿನವೂ ಜಮ್ಮು-ಶ್ರೀನಗರ ಹೆದ್ದಾರಿ ಬಂದ್

ರಾಂಬನ್ ಮತ್ತು ಬನಿಹಾಲ್ ನಡುವಿನ ರಸ್ತೆಯ ಹಾದಿಯಲ್ಲಿ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸತತ ಎರಡನೇ ದಿನವೂ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

1 year ago