ಶ್ರೀರಂಗಪಟ್ಟಣ

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ

ಪಟ್ಟಣದ ಮೂಲಕ ಹಾದು ಹೋಗುವ ಬೀದರ್-ಶ್ರೀರಂಗಪಟ್ಟಣ 150ಎ ಹೆದ್ದಾರಿಯ ಭಾಗವಾಗಿರುವ ಪಟ್ಟಣದಿಂದ ಕೆ.ಬಿ.ಕ್ರಾಸ್‌ ವರಗಿನ ರಸ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ.

1 week ago

30 ನಿಮಿಷದಲ್ಲಿ 10 ಮುದ್ದೆ ತಿಂದ ಹುರಿಮೀಸೆಯ ಅಜ್ಜ

ಶ್ರೀರಂಗಪಟ್ಟಣ ತಾಲೂಕಿನಲ್ಲಿ  ಸಿರಿಧಾನ್ಯ ಹಬ್ಬದ ಅಂಗವಾಗಿ ನಾಟಿಕೋಳಿ ಸಾರು ರಾಗಿಮುದ್ದೆ ತಿನ್ನುವ ಸ್ಪರ್ಧೆ ನಡೆಯಿತು. 

4 months ago

ಶ್ರೀರಂಗಪಟ್ಟಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ​: ನಿಷೇಧಾಜ್ಞೆ ಜಾರಿ

ಇಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಕೋಮುಸಂಘರ್ಷ ಉಂಟಾಗುವ ಭೀತಿ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಎಂದು ತಹಶೀಲ್ದಾರ್ ಪರುಶುರಾಮ್…

6 months ago

ಮಂಡ್ಯ: ಶ್ರೀರಂಗಪಟ್ಟಣ ಬಂದ್‌ಗೆ ಹಿಂದು ಸಂಘಟನೆಗಳ ಕರೆ

ದಲಿತ ಕುಟುಂಬದ ಮೇಲೆ ಮುಸ್ಲಿಂ ಯುವಕರ ಗುಂಪೊಂದು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪಟ್ಟಣದಲ್ಲಿ ಶುಕ್ರವಾರ…

1 year ago

ಮೈಸೂರು: ಶ್ರೀರಂಗಪಟ್ಟಣ ಬೈಪಾಸ್ ಸಂಚಾರಕ್ಕೆ ಮುಕ್ತ

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ 7 ಕಿ.ಮೀ ಉದ್ದದ ಶ್ರೀರಂಗಪಟ್ಟಣ ಬೈಪಾಸ್ ರಸ್ತೆ ಪೂರ್ಣಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಎಕ್ಸ್ಪ್ರೆಸ್ವೇಯಲ್ಲಿ 7 ಕಿ.ಮೀ ಉದ್ದದ ಶ್ರೀರಂಗಪಟ್ಟಣ ಬೈಪಾಸ್ ರಸ್ತೆ ಪೂರ್ಣಗೊಂಡಿದೆ ಎಂದು…

1 year ago

ಮಂಡ್ಯ: ಕೆ.ಆರ್.ಎಸ್. ಬೃಂದಾವನದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ವಿಶ್ವವಿಖ್ಯಾತ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ ಜಲಾಶಯದ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಿಗೆ ಬೃಂದಾವನ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.

2 years ago

ಶ್ರೀರಂಗಪಟ್ಟಣ: ಅತ್ಯಾಚಾರ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ

ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಮಾಡಿ ಕೊ೦ಡಿರುವ ಘಟನೆಯನ್ನು ಖಂಡಿಸಿ ನಿನ್ನೆ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

2 years ago

ಮಂಡ್ಯ: ಶ್ರೀರಂಗಪಟ್ಟಣ ದಸರಾದಲ್ಲಿ ಜಂಬೂ ಸವಾರಿ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ…

2 years ago

ಮಂಡ್ಯ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿದ ಪತಿ

ಪತಿಯ ಅಕ್ರಮ ಸಂಬಂಧವನ್ನು ಪತ್ನಿ ಪ್ರಶ್ನಿಸಿದಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಕೊಲೆ ಮಾಡಿರುವ ಆಘಾತಕಾರಿ  ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

2 years ago

ಮೈಸೂರು: ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ರದ್ದಿಗೆ ಮನವಿ

ತಿ.ನರಸೀಪುರ ತಾಲೂಕಿನ ಸೋಮನಾಥಪುರ  ಮತ್ತು ಶ್ರೀರಂಗಪಟ್ಟಣದಲ್ಲಿ  ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆಯನ್ನು ಮಾಡಿದ್ದು ಅದನ್ನು ರದ್ದುಗೊಳಿಸಿ ಆಫ್‌ಲೈನ್‌ ಟಿಕೆಟ್‌ ನೀಡುವಂತೆ ಪ್ರವಾಸೋದ್ಯಮ ಸಚಿವರು ಹಾಗೂ ಪುರಾತತ್ವ ಇಲಾಖೆಗೆ ಮೈಸೂರು ಟ್ರಾವಲ್ಸ್‌ ಅಸೋಸಿಯೇಷನ್‌…

2 years ago

ಆಲಿಕಲ್ಲು ಮಳೆಗೆ ನೂರಾರು ಗಿಳಿಗಳು ಸಾವು

ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮರದ ಮೇಲೆ ವಾಸವಾಗಿದ್ದ ನೂರಾರು ಗಿಳಿಗಳು ಮೃತಪಟ್ಟಿರುವ ಧಾರುಣ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

2 years ago

ಶ್ರೀರಂಗಪಟ್ಟಣ- ಸಿ.ಆರ್‍.ಪಟ್ಟಣ ಹೆದ್ದಾರಿ ಉನ್ನತೀಕರಣಕ್ಕೆ ಮನವಿ

 ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು  ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹೆದ್ದಾರಿಯ ಉನ್ನತೀಕರಣಕ್ಕೆ ಮನವಿ ಮಾಡಿದ್ದಾರೆ.

2 years ago

ಶ್ರೀರಂಗಪಟ್ಟಣ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಕಾರೇಕುರ ಗ್ರಾಮದ ಬಳಿ ನಡೆದಿದೆ.

2 years ago

ಮಸೀದಿ ಬಗ್ಗೆ ವಿವಾದಿತ ಹೇಳಿಕೆ: ನ್ಯಾಯಾಂಗ ಬಂಧನದಲ್ಲಿದ್ದ ರಿಷಿಕುಮಾರ ಸ್ಚಾಮೀಜಿಗೆ ಜಾಮೀನು

: ಟಿಪ್ಪುವಿನ‌ ಜಾಮೀಯ ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ ನೀಡಿ ನ್ಯಾಯಾಂಗ ಬಂಧನದಲ್ಲಿದ್ದ ಕಾಳಿ ಮಠದ ರಿಷಿಕುಮಾರ ಸ್ಚಾಮೀಜಿಗೆ ಶ್ರೀರಂಗಪಟ್ಟಣದ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು…

2 years ago

ಮಸೀದಿ ಕುರಿತು ವಿವಾದಿತ ಹೇಳಿಕೆ: ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 years ago