ಶ್ರೀರಾಮಸೇನೆ

ಮಂಗಳಾದೇವಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು: ಮತಾಲಿಕ್

ದೇವಸ್ಥಾನದ ಆವರಣದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡುವುದು ತಪ್ಪು. ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿರುವುದಕ್ಕೆ ತಮ್ಮ ಬೆಂಬಲ ಇಲ್ಲ ಎಂದು ಶ್ರೀರಾಮಸೇನೆಯ ಪ್ರಮೋದ್ ಮತಾಲಿಕ್ ಹೇಳಿದ್ದಾರೆ.

7 months ago

ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಮುಖ್ಯಮಂತ್ರಿಗೆ ಮನವಿ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು 11 ವರ್ಷಗಳಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ. ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು, ಪ್ರತಿಭಟನೆಗಳು, ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ…

8 months ago

ಕಾರ್ಕಳದಿಂದ ಪ್ರಮೋದ್‌ ಮುತಾಲಿಕ್‌ ಸ್ಪರ್ಧೆ, ಶ್ರೀರಾಮಸೇನೆಯಲ್ಲಿ ಒಡಕು

ಕಾರ್ಕಳದಿಂದ ಶ್ರೀ ರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪರ್ಧಿಸಲು ಮುಂದಾಗಿರುವುದು ಸಂಘಟನೆ ಒಡಕಿಗೆ ಕಾರಣವಾಗಿದೆ. ಶ್ರೀ ರಾಮ ಸೇನೆಯ ಒಂದು ಗುಂಪು ಮುತಾಲಿಕ್‌ ಸ್ಪರ್ಧೆ ವಿರುದ್ಧ ಬಹಿರಂಗವಾಗಿ…

1 year ago

ಚಿಕ್ಕಮಗಳೂರು: ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ…

1 year ago

ಕಲಬುರಗಿ: ಮನೆಯಲ್ಲಿ ಖಡ್ಗ ಇಡುವುದು ಅಪರಾಧವಲ್ಲ – ಪ್ರಮೋದ್ ಮುತಾಲಿಕ್

ಶ್ರೀರಾಮಸೇನೆ ನಾಯಕ ಪ್ರಮೋದ್ ಮುತಾಲಿಕ್ ಅವರು ಹಿಂದೂಗಳಿಗೆ ಮನೆಗಳಲ್ಲಿ ಖಡ್ಗ ಪ್ರದರ್ಶಿಸುವಂತೆ ಕರೆ ನೀಡಿದ ನಂತರ ಕರ್ನಾಟಕದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ.

1 year ago

ಬೆಳಗಾವಿ: ಶ್ರೀರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ, ಮೂವರ ಬಂಧನ

ಶ್ರೀರಾಮಸೇನೆಯ ಬೆಳಗಾವಿ ಅಧ್ಯಕ್ಷ ರವಿ ಕೋಕಿಟ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

1 year ago

ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾನೂನು ಜಾರಿಗೆ ಮುತಾಲಿಕ್ ಆಗ್ರಹ

ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

1 year ago

ಮಂಗಳೂರು: ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಚುನಾವಣಾ ಕಣಕ್ಕೆ

2023 ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ. ಬೆಳಗಾವಿ ಬಾಗಲಕೋಟೆ, ಮಂಗಳೂರು, ಉಡುಪಿ, ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡ…

2 years ago

ಹುಬ್ಬಳ್ಳಿ: ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ ಎಂದ ಪ್ರಮೋದ್ ಮುತಾಲಿಕ್

ಸಿದ್ದರಾಮಯ್ಯ ಅವರ ಮಾಂಸ ಸೇವನೆ ವಿಚಾರದಲ್ಲಿ ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ಸರಿಯಲ್ಲ ಎಂದು  ಶ್ರೀರಾಮಸೇನೆ ಸಂಸ್ಥಾನಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

2 years ago

ಗದಗ: ಮೊಹರಂ ಚೂರಿ ಇರಿತ ಪ್ರಕರಣ, ಗದಗದಲ್ಲಿ ಶ್ರೀರಾಮಸೇನೆ ಮುಖ್ಯಸ್ಥರ ಪ್ರವೇಶಕ್ಕೆ ನಿಷೇಧ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗದಗ ಜಿಲ್ಲೆಗೆ ಪ್ರವೇಶಿಸುವುದನ್ನು ಅಧಿಕಾರಿಗಳು ಶುಕ್ರವಾರ ನಿಷೇಧಿಸಿದ್ದಾರೆ.

2 years ago

ಯಶ್ ಪಾಲ್ ಸುವರ್ಣ, ಪ್ರಮೋದ್ ಮುತಾಲಿಕ್ ತಲೆ ತೆಗೆದರೆ 20ಲಕ್ಷ ಬಹುಮಾನ: ಪೋಸ್ಟ್ ವೈರಲ್

ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ…

2 years ago

ಅಜಾನ್ ವಿರುದ್ಧ ಎರಡನೇ ಸುತ್ತಿನ ಹೋರಾಟ: ಪ್ರಮೋದ್ ಮುತಾಲಿಕ್

ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು" ಎಂದು ಶ್ರೀರಾಮಸೇನೆ ಮುಖ್ಯಸ್ಥ…

2 years ago

ಕೋರ್ಟ್ ಆದೇಶ ಪಾಲನೆಗಾಗಿ ಶ್ರೀರಾಮಸೇನೆ ಹೋರಾಟ ಮಾಡುತ್ತಿದೆ: ಆನಂದ ಶೆಟ್ಟಿ

ಶ್ರೀರಾಮಸೇನೆ ಆಜಾನ್ ವಿರುದ್ಧ ಹೋರಾಟ ಮಾಡುತ್ತಿಲ್ಲ. ಸುಪ್ರೀಂಕೋರ್ಟ್ ಆದೇಶ ಪಾಲನೆಗಾಗಿ ಹೋರಾಟ ಮಾಡುತ್ತಿದೆ ಎಂದು ಶ್ರೀರಾಮಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಹೇಳಿದರು.

2 years ago

`ಛೋಟಾ ಪಾಕಿಸ್ತಾನ್’ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್

ಮಂಡ್ಯ: ಮೈಸೂರಿನಲ್ಲಿ ಕವಲೆಂದು ಗ್ರಾಮ ಛೋಟಾ ಪಾಕಿಸ್ತಾನ ಘೋಷಣೆ ಕೂಗಿದವರನ್ನು ಎನ್ಕೌಂಟರ್ ಮಾಡಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಛೋಟಾ…

2 years ago