ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 22 ಮೀನುಗಾರರ ಬಿಡುಗಡೆ

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸೂಚನೆ ಮೇರೆಗೆ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ.

6 months ago

ರಾಮೇಶ್ವರಂನಲ್ಲಿ 15 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ರಾಮೇಶ್ವರಂನ ನೆಡುಂತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ 15 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

10 months ago

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಪುದುಕೊಟ್ಟೈನ ಪಾಕ್ ಕೊಲ್ಲಿಯಲ್ಲಿ ಶ್ರೀಲಂಕಾ ನೌಕಾಪಡೆ 12 ಮೀನುಗಾರರನ್ನು ಬಂಧಿಸಿದೆ. ಎರಡು ಯಾಂತ್ರೀಕೃತ ದೋಣಿಗಳಲ್ಲಿ ಜಗದಪಟ್ಟಣಂನ ಮೀನುಗಾರರು ಬುಧವಾರ ತಡರಾತ್ರಿ ಸಮುದ್ರಕ್ಕೆ ಇಳಿದಿದ್ದರು.

1 year ago

ತಮಿಳುನಾಡಿನ ನಾಲ್ವರು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಭಾನುವಾರ ಮುಂಜಾನೆ 4.30ಕ್ಕೆ ಅವರನ್ನು ಬಂಧಿಸಲಾಯಿತು.

1 year ago

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 14 ಮೀನುಗಾರರ ಬಂಧನ

ತಮಿಳುನಾಡಿನ ಕಾರೈಕ್ಕಲ್, ಪುದುಕೊಟ್ಟೈ ಮತ್ತು ನಾಗಪಟ್ಟಿಣಂ ಜಿಲ್ಲೆಗಳ 14 ಭಾರತೀಯ ಮೀನುಗಾರರನ್ನು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿದ್ದಕ್ಕಾಗಿ ಶ್ರೀಲಂಕಾ ನೌಕಾಪಡೆ ಬುಧವಾರ ಬೆಳಿಗ್ಗೆ ಬಂಧಿಸಿದೆ.

1 year ago

ಶ್ರೀಲಂಕಾ ನೌಕಾಪಡೆ: ಮೂವರು ಭಾರತೀಯ ಮೀನುಗಾರ ಬಂಧನ

ಶ್ರೀಲಂಕಾ ನೌಕಾಪಡೆಯು ತನ್ನ ಪ್ರಾದೇಶಿಕ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ ಮೂವರು ಭಾರತೀಯ ಮೀನುಗಾರರನ್ನು ಬಂಧಿಸಿದೆ.

2 years ago