ಶ್ರೀಲಂಕಾ

ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು…

1 week ago

15 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ !

ಶ್ರೀಲಂಕಾ ನೌಕಾಪಡೆಯು ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕಾರೈನಗರ ಕರಾವಳಿಯಲ್ಲಿ ದ್ವೀಪ ರಾಷ್ಟ್ರದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶುಕ್ರವಾರ ಬಂಧಿಸಿದೆ.

2 months ago

ಸಿಂಹಳೀಯರಿಗೆ ಬಿಗ್ ರಿಲೀಫ್: ಶ್ರೀಲಂಕಾ ಕ್ರಿಕೆಟ್ ಮೇಲಿನ ನಿಷೇಧ ಹಿಂಪಡೆದ ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಬಿಗ್ ರಿಲೀಫ್ ನೀಡಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಲಂಕಾ ಕ್ರಿಕೆಟ್ ಮಂಡಳಿಯ ಮೇಲೆ ಹೇರಿದ್ದ ನಿಷೇಧವನ್ನು ಐಸಿಸಿ ಹಿಂಪಡೆದಿದೆ.…

3 months ago

ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ಐಸಿಸಿ..!

ನವದೆಹಲಿ: ಏಕದಿನ ವಿಶ್ವಕಪ್ ನಡುವೆಯೇ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾದ ಕ್ರಿಕೆಟ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಇದರಿಂದಾಗಿ ಈಗ ಈ ತಂಡಕ್ಕೆ ಇನ್ನು…

6 months ago

ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡವನ್ನು ನ್ಯೂಜಿಲೆಂಡ್‌ 5 ವಿಕೆಟ್‌ಗಳಿಂದ ಮಣಿಸಿದೆ. ಶ್ರೀಲಂಕಾ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸ್‌ ಮೊದಲು ಫೀಲ್ಡಿಂಗ್‌…

6 months ago

ಏಕದಿನ ವಿಶ್ವಕಪ್: ಲಂಕಾಗೆ 358 ರನ್ ಟಾರ್ಗೆಟ್

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು…

6 months ago

ಏಕದಿನ ವಿಶ್ವಕಪ್:‌ ಟಾಸ್ ಗೆದ್ದ ಶ್ರೀಲಂಕಾ

ಮುಂಬೈ:  ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

6 months ago

ವಿಶ್ವಕಪ್ ಅಖಾಡದಲ್ಲಿ ಇಂದು ಶ್ರೀಲಂಕಾ- ಅಫ್ಘಾನ್ ಮುಖಾಮುಖಿ

ಏಕದಿನ ವಿಶ್ವಕಪ್‌ನಲ್ಲಿ ಇಂದು (ಅ.30) ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಹಾದಿ ಜೀವಂತವಾಗಿರಲಿದೆ.

6 months ago

ವಿಶ್ವಕಪ್‌: ಇಂಗ್ಲೆಂಡ್‌ ವಿರುದ್ಧ ಶ್ರೀಲಂಕಾ ಭರ್ಜರಿ ಗೆಲುವು

ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಎದುರು 8 ವಿಕೆಟ್ ಅಂತರದ ಗೆಲುವು ಸಾಧಿಸಿತು.

6 months ago

ವಿಶ್ವಕಪ್​ನಲ್ಲಿಂದು ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ನಡೆಯಲಿರುವ 25ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಹಾಗೂ ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ.…

6 months ago

ಸದೀರ ಸಮರ “ವಿಕ್ರಮʼ: ಗೆಲುವಿನ ಖಾತೆ ಓಪನ್‌ ಮಾಡಿದ ಶ್ರೀಲಂಕಾ

ವಿಶ್ವಕಪ್‌ ಟೂರ್ನಿಯಲ್ಲಿ ಸದೀರ ಸಮರ ವಿಕ್ರಮ ಅವರ ಅಜೇಯ 91 ರನ್‌ ಗಳ ನೆರವಿನಿಂದ ಶ್ರೀಲಂಕಾ ತಂಡ ಗೆಲುವಿನ ಖಾತೆ ಓಪನ್‌ ಮಾಡಿದೆ. ಏಕನಾ ಕ್ರೀಡಾಂಗಣದಲ್ಲಿ ಶನಿವಾರ…

6 months ago

ಏಕದಿನ ವಿಶ್ವಕಪ್‌: ಇಂದು ನಡೆಯಲಿವೆ ಎರಡು ಪಂದ್ಯಗಳು

ಏಕದಿನ ವಿಶ್ವಕಪ್‌ ಕ್ರಿಕೆಟ್‌ ಹಬ್ಬದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಲಖನೌದ ಭಾರತ್ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಂನಲ್ಲಿ ಬೆಳಗ್ಗೆ 10:30ಕ್ಕೆ ಆರಂಭವಾಗಲಿರುವ ಮೊದಲ…

6 months ago

ಏಕದಿನ ವಿಶ್ವಕಪ್​: ಟಾಸ್ ಗೆದ್ದ ಶ್ರೀಲಂಕಾ

ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ…

7 months ago

ವಿಶ್ವಕಪ್​ನಲ್ಲಿಂದು ಆಸ್ಟ್ರೇಲಿಯಾ-ಶ್ರೀಲಂಕಾ ಕದನ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 14ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮತ್ತು ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ…

7 months ago

ಏಕದಿನ ವಿಶ್ವಕಪ್​: ಟಾಸ್ ಗೆದ್ದ ಶ್ರೀಲಂಕಾ

ಹೈದರಾಬಾದ್: ಏಕದಿನ ವಿಶ್ವಕಪ್​ನ 8ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ…

7 months ago