ಶ್ರೀ ಉಮಾಮಹೇಶ್ವರ ದೇವಸ್ಥಾನ

ಉಡುಪಿಯ ಶಿವಪಾಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದರು. ಅವರು ದೇವರ ದರ್ಶನ ಪಡೆದರು. ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

1 year ago

ಬೆಳ್ತಂಗಡಿ: ನೆರಿಯ ಅಪ್ಪೆಲ ದೇವಸ್ಥಾನದಲ್ಲಿ ಕಳವು ಪ್ರಕರಣ ವಿಚಾರ- ಭಕ್ತಾಭಿಮಾನಿಗಳ ಸಭೆ

ಇಲ್ಲಿನ ನೆರಿಯ ಅಪ್ಪೆಲ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ ನಡೆದು ಏಳು ದಿನ ಕಳೆದರೂ ಇನ್ನೂ ಆರೋಪಿಗಳನ್ನು ಪತ್ತೆಯಾಗದ ವಿಚಾರದಲ್ಲಿ ದೇವಸ್ಥಾನ ವಠಾರದಲ್ಲಿ ಭಕ್ತಾಭಿಮಾನಿಗಳ ಸಭೆ ನಡೆಸಲಾಯಿತು.

2 years ago