ಶ್ರೀ ಕ್ಷೇತ್ರ ಧರ್ಮಸ್ಥಳ

ಪಿರಿಯಾಪಟ್ಟಣ: ಕೆರೆಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ

ರೈತರು ಜಾನುವಾರು ಪ್ರಾಣಿ ಪಕ್ಷಿಗಳ ಬಳಕೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ನಮ್ಮ ಊರು ನಮ್ಮ ಕೆರೆ ಎಂಬ ವಿಶೇಷ ಕಾರ್ಯಕ್ರಮದಡಿ…

1 year ago

ಬೆಳ್ತಂಗಡಿ: ಹಾವೇರಿ ಕಬ್ಬುರೂ ಕೆರೆ ಲೋಕಾರ್ಪಣೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ “ನಮ್ಮೂರು ನಮ್ಮ ಕೆರೆ” ಹಾಗೂ ಕೇಂದ್ರ ಸರಕಾರದ ಮನೇರೆಗಾ ಕಾರ್ಯಕ್ರಮದಡಿ…

1 year ago

ಬೆಳ್ತಂಗಡಿ : ಉಜಿರೆಯಲ್ಲಿ ವಿ.ಐ.ಪಿ. ಮದ್ಯವರ್ಜನ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ ದಾಖಲಾಗಿ ಮದ್ಯವರ್ಜನದ ಚಿಕಿತ್ಸೆ ಪಡೆದ 188ನೇ ವಿಶೇಷ ಶಿಬಿರದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

1 year ago

ಮಂಗಳೂರು: ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸಲ್ಲಿಸಿದ ಪಟ್ಲ ಫೌಂಡೇಶನ್

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಹಿನ್ನಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ…

2 years ago

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೋಂಟ್ರೊಟ್ಟು ದೈವಸ್ಥಾನಕ್ಕೆ ಧರ್ಮಸ್ಥಳದಿಂದ ದೇಣಿಗೆ

ಜೀರ್ಣೋದ್ಧಾರ ಗೊಳ್ಳುತ್ತಿರುವ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಹಪರಿವಾರ ಶಕ್ತಿಗಳ ಕ್ಷೇತ್ರ ಬೋಂಟ್ರೊಟ್ಟು ಬಳಂಜ ಇದರ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ…

2 years ago

ಬೆಳ್ತಂಗಡಿ: ಭ್ರಾಮರಿ ಪ್ರಶಸ್ತಿ ಪ್ರಧಾನ ಹಾಗೂ ಬಾಲಪ್ರತಿಭೆಗಳ ಯಕ್ಷಗಾನ ಪ್ರದರ್ಶನ

ಮುಂಬಯಿಯ ಭ್ರಾ ಮರಿ ಯಕ್ಷ ನೃತ್ಯ ಕಲಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ ) ವತಿಯಿಂದ ಮೇ 6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಪ್ರಶಸ್ತಿ…

2 years ago

ಬೆಳ್ತಂಗಡಿ: ಮೇ 8 ರಂದು ಜೀವರಕ್ಷಣಾ ಕೌಶಲ್ಯ ತರಬೇತಿಗೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಜನಜಾಗೃತಿ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿರುವ ರಾಜ್ಯಮಟ್ಟದಲ್ಲಿರುವ 5056 'ಶೌರ್ಯ' ಶ್ರೀ ಧರ್ಮಸ್ಥಳ…

2 years ago

ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಎ 14 ರಂದು ಪ್ರಾರಂಭಗೊಂಡ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರ…

2 years ago

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ!ಡಿ .ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಮೇಷ ಸಂಕ್ರಮಣ ಎ 14…

2 years ago

ಶ್ರೀ ಕ್ಷೇತ್ರ ಧರ್ಮಸ್ಥಳ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ ಮದ್ಯವರ್ಜನ ಶಿಬಿರ

ವ್ಯಸನದ ಗಲೀಜು ಜೀವನದಿಂದ ಪಾನಮುಕ್ತತೆಯ ಸ್ಮರಣೀಯ ದಿನಗಳಿಗೆ ಸಾಗಲು ಪ್ರೇರೇಪಿಸುವ ಕಾರ್ಯವೇ ಮದ್ಯವರ್ಜನ ಶಿಬಿರವಾಗಿದೆ. ಆದುದರಿಂದ ಪ್ರತಿಯೊಬ್ಬರೂ ಎಚ್ಚೆತ್ತುಕೊಂಡು ಆತ್ಮವಿಶ್ವಾಸ, ಧೈರ್ಯದಿಂದ, ಘನತೆ, ಗೌರವ, ಅಂತಸ್ತಿನೊಂದಿಗೆ, ದೃಢವಾದ…

2 years ago

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರ ಮಹಿಳಾಪರ ನಿಲುವುಗಳು ವಿಚಾರಗೋಷ್ಠಿ ಮತ್ತು ಅವರ ಗೆಳತಿ…

2 years ago

ವ್ಯಾಪಾರ ವ್ಯವಹಾರ ಮೇಳದ ವಿಶೇಷ ವೈವಿಧ್ಯ ಮಕ್ಕಳ ಮೇಳ

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸೋಮವಾರ (ಫೆ .21) ರಂದು ಜನಜಂಗುಳಿ . ವಿಶೇಷವೆಂದರೆ ಅದು ಮಕ್ಕಳ ಮೇಳ(ಸಂತೆ). ಮಕ್ಕಳ ಜತೆಗೆ ಹಿರಿಯರೂ ಸಂತೆಯಲ್ಲಿ ಕೊಂಡು…

2 years ago

ಸಬಲೀಕರಣದತ್ತ ಜೈನಸಮುದಾಯದ ಹೆಜ್ಜೆ: ಡಾ.ಹೆಗ್ಗಡೆ

ದುರ್ಬಲವಾಗಿದ್ದ  ಜೈನಸಮುದಾಯ  ಇದೀಗ ಸಬಲೀಕರಣ ದತ್ತ ಹೆಜ್ಜೆ ಹಾಕುವುದರ ಮೂಲಕ ಜೈನರ ಗತ ಇತಿಹಾಸ ಮತ್ತೆ ಮರುಕಳಿಸುತ್ತಿದೆ, ಇದು ಜೈನಸಮುದಾಯದ ಅತ್ಯಂತ ಹರ್ಷದಾಯಕ ಬೆಳವಣಿಗೆ  ಎಂದು  ಶ್ರೀ…

2 years ago

ನರೇಂದ್ರ ಮೋದಿ ಅವರ ಕೈ ಸೇರಿದೆ ಧರ್ಮಸ್ಥಳದಲ್ಲಿ ನಡೆಸಲಾದ ಮಹಾಮೃತ್ಯುಂಜಯ ಹೋಮದ ಪ್ರಸಾದ

ಪ್ರಧಾನಿ ಮೋದಿ ಅವರ ಆಯುಷ್ಯ ವೃದ್ಧಿ ಮತ್ತು ಉತ್ತಮ ಆರೋಗ್ಯ ಪ್ರಾಪ್ತಿಗಾಗಿ ಜ. 17 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಸಲಾದ ಮಹಾಮೃತ್ಯುಂಜಯ ಹೋಮದ ಪ್ರಸಾದವನ್ನು ಜ.…

2 years ago

ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 27 ಕ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿನಾಂಕ 2022 ರ ಎ.27 ಬುಧವಾರದಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

2 years ago