ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನ

ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನದ ಶಮೀ ಕಟ್ಟೆಯಲ್ಲಿ ಸಾರ್ವಜನಿಕ ಶನಿ ಪೂಜೆ

ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನದ ಶಮೀ ಕಟ್ಟೆಯಲ್ಲಿ ವರ್ಷಂಪ್ರತಿಯಂತೆ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶನಿ ಪೂಜೆಯು ಶ್ರೀ ದೇವರ ಪ್ರೀತ್ಯರ್ಥವಾಗಿ ಸಮಸ್ತ ಭಕ್ತಾದಿಗಳ ಉಪಸ್ಥಿತಿಯಲ್ಲಿ ನೆರವೇರಿತು.

2 years ago