ಶ್ರೀ ಗುಹೇಶ್ವರ ದೇವಸ್ಥಾನ

ಕುಂದಾಪುರ: ಶ್ರೀಕ್ಷೇತ್ರ ಗುಹೇಶ್ವರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀ ಗುಹೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

1 year ago