ಶ್ರೀ ಚಂಡಿಕಾದೇವಿ ದೇವಾಲಯ

ಕಾರವಾರ: ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ

ಸಿದ್ದಾಪುರ ತಾಲ್ಲೂಕಿ‌ನ ಕರ್ಜಗಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಸಮಾರಂಭ ನೆರವೇರಿಸಲಾಯಿತು.

1 year ago