ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ

ತಾಲೂಕಿನ ಬಂಡೀಪುರ ಉದ್ಯಾನವನದ ವನಸಿರಿಯಲ್ಲಿ ಬೆರೆತು ಸದಾ ಹಿಮದಿಂದ ಕೂಡಿದ ವಾತಾವರಣದಲ್ಲಿರುವ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆಯಿಡುತ್ತಿದ್ದಾರೆ.

11 months ago

ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ರಥೋತ್ಸವ

ಗುಂಡ್ಲುಪೇಟೆ ತಾಲೂಕಿನ ಶ್ರೀ ಹಿಮವದ್ ಗೋಪಾಲಸ್ವಾಮಿಯವರ ಬ್ರಹ್ಮ ರಥೋತ್ಸವವು ಮಾರ್ಚ್ 18ರಂದು ನಡೆಯಲಿದ್ದು, ಈ ಸಂಬಂಧ ಮಾರ್ಚ್ 16ರಿಂದಲೇ 21ರವರೆಗೆ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

1 year ago

ಸಂಭ್ರಮದಿಂದ ಜರುಗಿದ ಗೋಪಾಲಸ್ವಾಮಿ ಬ್ರಹ್ಮರಥೋತ್ಸವ

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸೋಮವಾರ ಬ್ರಹ್ಮ ರಥೋತ್ಸವ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು

2 years ago