ಸಂಕಲಕರಿಯ

ಸಂಕಲಕರಿಯ: ಮರಳುಗಾರಿಕೆ ವಿರುದ್ಧ ಸ್ಥಳೀಯರ ಆಕ್ರೋಶ, ತಡೆ

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದೆ.

1 year ago