ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಇದುವರೆಗೂ ಬರೋಬ್ಬರಿ 5 ಸಾವಿರ ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿರೋ ಮಾಹಿತಿ ಬಿಡುಗಡೆಯಾಗಿದೆ.
ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಶ್ರೀಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಧವಸ ಧಾನ್ಯ ಸಂಗ್ರಹ ಮಾಡಲು ಕೆ.ಎಂ.ದೊಡ್ಡಿಗೆ ಆಗಮಿಸಿದ್ದ ಶ್ರೀಬಸವೇಶ್ವರಸ್ವಾಮಿ ಬಸವಪ್ಪನಿಗೆ ಭಕ್ತಾಧಿಗಳು ಪೂಜೆಸಲ್ಲಿಸಿದರು.