ಸಂಘಟನೆ

ಐಸಿಸ್ ಸಂಘಟನೆಗೆ ಹಣವನ್ನು ನೀಡುತ್ತಿದ್ದ ಇಂಜಿನಿಯರ್ ಅರೆಸ್ಟ್

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಐಸಿಸ್ ಸಂಘಟನೆಗೆ ಸಹಾಯ, ಬೆಂಬಲ ಮತ್ತು ಹಣವನ್ನು ನೀಡುತ್ತಿದ್ದ 32 ವರ್ಷದ ಇಂಜಿನಿಯರ್​​​​ನನ್ನು ನಾಶಿಕ್ ಸಿಟಿಯಲ್ಲಿ ಬಂಧಿಸಿದೆ.

3 months ago

ಮೈಸೂರಲ್ಲಿ ಮುಂದುವರಿದ ಲಾರಿ ಚಾಲಕರ ಮುಷ್ಕರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ  ಬಸ್‌ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಮುಂದುವರೆದಿದೆ.

3 months ago

ನಾರಾಯಣಗೌಡ ಸೇರಿದಂತೆ  29 ಮಂದಿಗೆ ಜ.10ರ ವರೆಗೆ ನ್ಯಾಯಾಂಗ ಬಂಧನ

ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ  ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು ಹಾಗೂ ಈ ತಿಭಟನೆ ಅತಿರೇಕಕ್ಕೆ ತಿರುಗಿ…

4 months ago

ಬೆಂಗಳೂರು: ಇಂದು ಬಿಜೆಪಿ ಪದಾಧಿಕಾರಿಗಳ ಮೊದಲ ಸಭೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ…

4 months ago

ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ದಾಳಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

ಇಸ್ರೇಲ್ ಹಾಗೂ​ ಪ್ಯಾಲೆಸ್ಟೈನ್​ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆದಿದೆ. ಈ ಹಿನ್ನಲೆ ಇಂದು(ನ.17) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ…

5 months ago

ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

ಕಲಬುರಗಿ: ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ ​ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್​​ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ…

6 months ago

ಮಣಿಪುರದಲ್ಲಿ 9 ಮೈತೇಯಿ ಸಂಘಟನೆಗಳು ಬ್ಯಾನ್‌

ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕೇಂದ್ರ ಗೃಹಸಚಿವಾಲಯ ನಿಷೇಧಿಸಿದೆ ಎಂದು ತಿಳಿದು ಬಂದಿದೆ.

6 months ago

ಹಮಾಸ್‌ ರಾಜಕೀಯ ಮುಖ್ಯಸ್ಥನ ಪುತ್ರಿ ಇಸ್ರೇಲ್‌ ದಾಳಿಗೆ ಬಲಿ

ಟೆಲ್ ಅವೀವ್: ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೊಮ್ಮಗಳು ರೋವಾ ಹಮ್ಮಮ್ ಇಸ್ಮಾಯಿಲ್ ಹನಿಯೆಹ್ ಐಡಿಎಫ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್…

6 months ago

ಪುತ್ತಿಲ ಪರಿವಾರ, ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ತಲ್ವಾರ್ ಕಾಳಗ

ಪುತ್ತಿಲ ಪರಿವಾರದ ಕಛೇರಿಗೆ ನುಗ್ಗಿ ಯುವಕನ ಕೊಲೆಗೆ ಯತ್ನಿಸಿದ ಹಿನ್ನಲೆ ಹಿಂದು ಸಂಘಟನೆಯ ಯುವಕನೊಬ್ಬ ವಶಕ್ಕೆ ಪಡೆದಿದ್ದಾರೆ.

6 months ago

ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್: ಎನ್​ಐಎ ತನಿಖೆಯಲ್ಲಿ ಬಯಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ…

6 months ago

ಅ. 8 ರಂದು ಐಟಾ ದ.ಕ. ಜಿಲ್ಲಾ ಶೈಕ್ಷಣಿಕ ಸಮ್ಮೇಳನ

ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್(ಐಟಾ) ಶಿಕ್ಷಕರ ರಾಷ್ಟ್ರ ಮಟ್ಟದ ಸಂಘಟನೆಯಾಗಿದ್ದು ಇದರ ವತಿಯಿಂದ 'ಬೋಧನಾ ಪ್ರಬುದ್ಧತೆ, ಪ್ರತಿಭಾ ಶೋಷಣೆ, ಸಮಾಜ ಪರಿಪನ ಎಂಬ ಧೈಯವಾಕ್ಯದಡಿ ರಾಷ್ಟ್ರೀಯ…

7 months ago

ಸೆ. 29ರ ಕರ್ನಾಟಕ ಬಂದ್‌ ಗೆ 100 ಕ್ಕೂ ಅಧಿಕ ಸಂಘಟನೆಗಳ ಬೆಂಬಲ

ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡುವುದಾಗಿ ಕನ್ನಡ ಪಡ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

7 months ago

ನಾಳೆ ಬೆಂಗಳೂರು ಬಂದ್‌ ಏನಿರುತ್ತೆ ಏನಿರಲ್ಲ: ಇಲ್ಲಿದೆ ನೋಡಿ ಪೂರ್ಣ ವಿವರ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಒತ್ತಾಯಿಸಿ ರೈತಪರ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ನಿಟ್ಟಿನಲ್ಲಿ ನಾಳೆ ಯಾವೆಲ್ಲ ಸೇವೆಗಳು ಬಂದ್‌ ಆಗಲಿವೆ…

7 months ago

ಬೆನ್ನಿನ ಮೇಲೆ ಪಿಎಫ್‌ಐ ಎಂದು ಬರೆದು ಯೋಧನಿಗೆ ಹಲ್ಲೆ: ವಿಡಿಯೋ ನೋಡಿ

ಕೇಂದ್ರ ಸರ್ಕಾರ ಪಿಎಫ್‌ ಐ ಸಂಘಟನೆಯನ್ನು ನಿಷೇಧಿಸಿದೆ. ಇದೀಗ ಆ ನಿಷೇಧಿತ ಸಂಘಟನೆಯ ಕಾರ್ಯಕರ್ತರು ಭಾರತೀಯ ಸೇನೆಯ ಯೋಧರೊಬ್ಬರನ್ನು ಥಳಿಸಿರುವ ವಿಡಿಯೋವೊಂದು ವೈರಲ್‌ ಆಗಿದೆ.

7 months ago

ಸನಾತನ ಧರ್ಮದ ವಿರುದ್ಧ ಹೇಳಿಕೆ: ಉದಯನಿಧಿ ವಿರುದ್ಧ ದಕ್ಷಿಣ ಕನ್ನಡದ ಹಲವೆಡೆ ದೂರು ದಾಖಲು

ಸನಾತನ ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಹಿಂದೂ ಸಂಘಟನೆಗಳು ತಿರುಗಿಬಿದ್ದಿದ್ದು, ಇದೀಗ, ಉದಯನಿಧಿ ಅವರ ವಿವಾದಾತ್ಮಕ ಹೇಳಿಕೆ…

8 months ago