ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ

ಖ್ಯಾತ ಸಂಗೀತಗಾರ, ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ

ಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶರಾದರು. ಕಿಡ್ನಿ ಸಮಸ್ಯೆಯ ಕಾರಣ ಕಳೆದ ಆರು ತಿಂಗಳಿನಿಂದ ಅವರು ಡಯಾಲಿಸಿಸ್ ಪಡೆಯುತ್ತಿದ್ದರು.

2 years ago