ಸಂತೋಷ್ ಪಾಟೀಲ್ ಆತ್ಮಹತ್ಯೆ

ಇಂದು ಸಂಜೆ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ : ಸಿಎಂ ಬೊಮ್ಮಾಯಿ

ಇಂದು ಸಂಜೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್. ಈಶ್ವರಪ್ಪ  ರಾಜೀನಾಮೆ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಎಸ್.ಡಿ‌.ಪಿ.ಐ. ಕಾರ್ಯಕರ್ತರಿಂದ ವಳಚ್ಚಿಲ್ ನಲ್ಲಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶನ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ಮೌನ ವಹಿಸಿರುವುದನ್ನು ವಿರೋಧಿಸಿ ಮಂಗಳೂರು ತಾಲೂಕಿನ ವಳಚ್ಚಿಲ್ ನಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮುಖ್ಯಮಂತ್ರಿಗೆ…

2 years ago

ಸಂತೋಷ್ ಪಾಟೀಲ್ ಆತ್ಮಹತ್ಯೆ: ಯುವ ಕಾಂಗ್ರೆಸ್ ನಿಂದ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಶಿವಮೊಗ್ಗದ ಮಲ್ಲೇಶ್ವರ…

2 years ago

ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ; ಸಚಿವ ಕೆ ಎಸ್ ಈಶ್ವರಪ್ಪ

ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಇದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ…

2 years ago