ಸಂತೋಷ್ ಪಾಟೀಲ್

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್ : ಈಶ್ವರಪ್ಪಗೆ ರಿಲೀಫ್

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ  ರಿಲೀಫ್ ಸಿಕ್ಕಿದೆ. ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

10 months ago

ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್

ಕರ್ನಾಟಕ ಪೊಲೀಸರು ಬುಧವಾರ ತನ್ನ ಬಿ-ರಿಪೋರ್ಟ್ (ಕ್ಲೋಸರ್ ರಿಪೋರ್ಟ್) ನಲ್ಲಿ ಮಾಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್…

2 years ago

ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ಕೊಟ್ಟು 11 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿ.ಕೆ. ಶಿ

ಮಾಜಿ ಸಚಿವ ಈಶ್ವರಪ್ಪ ಅವರ 40 % ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ…

2 years ago

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.

2 years ago

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು; ಜಮೀರ್ ಅಹ್ಮದ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು…

2 years ago

ಸಂತೋಷ್ ಸಾವಿನ ತನಿಖೆ ಪೂರ್ಣವಾಗುವವರೆಗೂ ಈಶ್ವರಪ್ಪ ರಾಜೀನಾಮೆ ಕೊಡುವುದಿಲ್ಲ: ಸಿಎಂ

ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣವಾಗುವವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ…

2 years ago

ಸ್ವಗ್ರಾಮ ತಲುಪಿದ ಸಂತೋಷ್ ಪಾಟೀಲ್ ಮೃತದೇಹ

ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.

2 years ago

ಮೃತ ಸಂತೋಷ್‌ ಪಾಟೀಲ್‌ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯಲ್ಲಿರುವ ಮೃತನ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿ ಸಾಂತ್ವನ ಹೇಳಿದರು.

2 years ago

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು – ಸಚಿವ ನಿರಾಣಿ

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮನವಿ ಮಾಡಿದ್ದಾರೆ.

2 years ago

ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣವೆಂದು ಡೆತ್ ನೋಟ್ ಬರೆದು ಗುತ್ತಿಗೆದಾರ ಆತ್ಮಹತ್ಯೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಕೇಂದ್ರ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್…

2 years ago

ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ; ಸಚಿವ ಕೆ.ಎಸ್. ಈಶ್ವರಪ್ಪ

ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ,ಯಾವುದೋ ಒಂದು ಷಡ್ಯಂತ್ರ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಮಂಗಳವಾರ ಹೇಳಿಕೆ…

2 years ago