ಸಂತ ಕಬೀರ್ ನಗರ

ಉತ್ತರ ಪ್ರದೇಶ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಮತ್ತು ಬಾಲಕಿಯ ಶವ ಪತ್ತೆ

ಸಂತ ಕಬೀರ್ ನಗರದ ರಾಂಪುರ ಗ್ರಾಮದಲ್ಲಿ ಸೋಮವಾರ ಸಂಜೆ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕ ಮತ್ತು 15 ವರ್ಷದ ಬಾಲಕಿಯ ಶವಗಳು ಪತ್ತೆಯಾಗಿವೆ.

2 years ago