ಸಂರಕ್ಷಣೆ

ವನ್ಯಜೀವಿ ಅಂಗಾಂಗ ಹಿಂದಿರುಗಿಸಲು 3 ತಿಂಗಳ ಅವಧಿ ವಿಸ್ತರಣೆ

ವನ್ಯಜೀವಿ ಸಂರಕ್ಷಣೆ ಅಡಿ  ಹುಲಿ ಉಗುರು, ಹುಲಿ ಚರ್ಮ ಸೇರಿದಂತೆ ವನ್ಯಜೀವಿ ಅಂಗಾಂಗ ಹಿಂದಿರುಗಿಸಲು 3 ತಿಂಗಳ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

4 months ago

ಪಶ್ಚಿಮ ಘಟ್ಟ ಸಂರಕ್ಷಣೆಗೆ ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್

ದೆಹಲಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ಇ ಕಾಮರ್ಸ್ ದೈತ್ಯ ಅಮೆಜಾನ್ 30 ಲಕ್ಷ ಡಾಲರ್ ಹೂಡಿಕೆ ಮಾಡಲು ಮುಂದಾಗಿದೆ. ಏಷ್ಯಾ ಪೆಸಿಫಿಕ್‌ ವಲಯದಲ್ಲಿ ಪರಿಸರ ಸಂಬಂಧಿ ಯೋಜನೆಗಳಿಗಾಗಿ ಒಟ್ಟು…

8 months ago

ಬನ್ನೇರುಘಟ್ಟ ಬಿಗ್‌ ಕ್ಯಾಟ್‌ಗಳ ಆವಾಸಸ್ಥಾನ: ಪರಿಸರ ಪ್ರೇಮಿಗಳಿಗಿಲ್ಲಿದೆ ಖುಷಿ ವಿಚಾರ

ಬೆಂಗಳೂರು ವಾಸಿಗಳು ಮತ್ತು ಪರಿಸರ ಪ್ರೇಮಿಗಳು ಖುಷಿಪಡುವ ಸುದ್ದಿಯೊಂದು ಹೊರಬಂದಿದೆ. ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾಘ್ರಗಳ ಬನ್ನೇರುಘಟ್ಟ ಉದ್ಯಾನವನ ಆಸುಪಾಸಿನ ಪ್ರದೇಶಗಳಲ್ಲಿ…

9 months ago

ತುಮಕೂರು: ಜಲಶಕ್ತಿ ಅಭಿಯಾನದಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ – ಅಮಿತ್ ಕುಮಾರ್ ಅಗರವಾಲ್

ಜಲಶಕ್ತಿ ಅಭಿಯಾನದಡಿ ಜಿಲ್ಲೆಯಲ್ಲಿ ಮಳೆ ನೀರು ಸಂರಕ್ಷಣೆ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಅನೇಕ ಯೋಜನೆಗಳ ಅನುಷ್ಠಾನಗೊಳಿಸಿ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ…

11 months ago

ಮೈಸೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು- ಮೇಯರ್

ಪರಿಸರ ಸಂರಕ್ಷಣೆಯಲ್ಲಿ ಎಲ್ಲರೂ ಭಾಗಿಯಾಗುವುದರೊಂದಿಗೆ ಸ್ವಚ್ಛ, ಸುಂದರ ನಗರವನ್ನಾಗಿಸಲು ಕೈ ಜೋಡಿಸಬೇಕು ಎಂದು ಮೇಯರ್ ಶಿವಕುಮಾರ್ ಹೇಳಿದರು.

11 months ago

ಬೆಳಗಾವಿ: ಪಾರಂಪರಿಕ ಕಟ್ಟಡಗಳ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ-ಸಚಿವ ಆನಂದ್ ಸಿಂಗ್

ಮೈಸೂರು ನಗರದಲ್ಲಿ 131 ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ತಜ್ಞರ…

1 year ago

ಮಡಿಕೇರಿ| ಪರಿಸರ ಸಂರಕ್ಷಣೆ ಕೂಡ ರಾಷ್ಟ್ರೀಯತೆಯ ಒಂದು ಭಾಗವಾಗಬೇಕು : ಶಿವಕುಮಾರ್ ನಾಣಯ್ಯ

ಕಾವೇರಿನಾಡು ಕೊಡಗು ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರಾಕೃತಿಕ ವಿಕೋಪದ ಆತಂಕ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಪ್ರತಿಯೊಬ್ಬರು ಪ್ರಕೃತಿಯನ್ನು ಸಂರಕ್ಷಿಸಬೇಕಾಗಿದೆ. ಪರಿಸರ ರಕ್ಷಣೆ ಕೂಡ ದೇಶಾಭಿಮಾನದ ಒಂದು ಭಾಗ…

2 years ago