ಸಂಸತ್ತಿನಲ್ಲಿ ಅಗ್ನಿ ಅವಘಡ

ಚಳಿಗಾಲದ ಅಧಿವೇಶನ ವೇಳೆ ಸಂಸತ್ತಿನಲ್ಲಿ ಅಗ್ನಿ ಅವಘಡ

ಚಳಿಗಾಲದ ಅಧಿವೇಶನ ನಡೆಯುತ್ತಿರುವ ವೇಳೆ ಸಂಸತ್ತಿನ ಕೊಠಡಿ ಸಂಖ್ಯೆ 59ರಲ್ಲಿ ಬುಧವಾರ ಬೆಳಗ್ಗೆ ಲಘು ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago