ಸಂಸತ್ ಭವನ

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಿಎಂ ಸಿದ್ದು: ಬರ ಪರಿಸ್ಥಿತಿ ಬಗ್ಗೆ ಚರ್ಚೆ

ಸಂಸತ್​ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ…

5 months ago

ಮನೋರಂಜನ್‌ ಮನೆಯ ಕೊಠಡಿ ಸೀಜ್‌ ಮಾಡಿದ ಪೊಲೀಸರು

ಮೊನ್ನೆ ಮೊನ್ನೆಯಷ್ಟೆ ಸಂಸತ್‌ ಭವನದಲ್ಲಿ ಕಲರ್‌ ಬಾಂಬ್‌ ದಾಳಿ ನಡೆಸಿದ ಯುವಕ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ…

5 months ago

ಸಂಸತ್ತಿನಲ್ಲಿ ದಾಂಧಲೆ ಪ್ರಕರಣ: ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ರೂಪಿಸಿದ್ದ ಆರೋಪಿ!

ಮೊನ್ನೆಯಷ್ಟೆ ದೇಶದ ಭದ್ರತೆಗೆ ಸವಾಲು ಒಡ್ಡಿದ ಪ್ರಕರಣವೊಂದು ನಡೆದಿತ್ತು. ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಹೊಗೆ ಬಣ್ಣಮಿಶ್ರಿತ ಹೊಗೆ ದಾಳಿ ನಡೆಸಿದ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು.…

5 months ago

ಮೈಸೂರು: ಮನೋರಂಜನ್ ನಿವಾಸದಲ್ಲಿ ಪೊಲೀಸರ ತಪಾಸಣೆ

ಸಂಸತ್ ಭವನಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ ಹಿನ್ನಲೆ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್  ನಿವಾಸದ ಮೇಲೆ ಪೊಲೀಸರು ಕಣ್ಗಾವಲಿರಿಸಿದ್ದಲ್ಲದೆ, ಸುತ್ತ ಮುತ್ತಲಿನ ಮನೆಯವರ ವಿಚಾರಣೆ  ನಡೆಸಿದ್ದಾರೆ.

5 months ago

ಡಿಸೆಂಬರ್ 2ನೇ ವಾರದಲ್ಲಿ ಸಂಸತ್‌ ಅಧಿವೇಶನ

ಹೊಸ ಸಂಸತ್‌ ಭವನದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.

6 months ago

ಸೆಂಟ್ರಲ್‌ ಹಾಲ್‌, ಬ್ರಿಟಿಷರ ಸಂಬಂಧ ಕುರಿತು ಮೋದಿ ತೆರೆದಿಟ್ರು ಕುತೂಹಲದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಸಂಸತ್ ಭವನದ ವಿದಾಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ನಾವು ಹೊಸ ಸಂಸತ್ ಭವನ ಪ್ರವೇಶಿಸುತ್ತಿದ್ದೇವೆ. ನವ…

8 months ago

ದೇಶಕ್ಕೆ ದಿಕ್ಕು ತೋರಿದ ನಾಯಕ ಮನಮೋಹನ್‌ ಸಿಂಗ್‌ ಎಂದ ಪ್ರಧಾನಿ ಮೋದಿ

ಸಂಸತ್ತಿನಲ್ಲಿ ಜವಾಹರಲಾಲ್ ನೆಹರು ಅವರ ಐತಿಹಾಸಿಕ 'ಎ ಟ್ರೈಸ್ಟ್ ವಿತ್ ಡೆಸ್ಟಿನಿ' ಭಾಷಣದ ಪ್ರತಿಧ್ವನಿಯು ದೇಶದ ರಾಜಕಾರಣಿಗಳಿಗೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹಳೆಯ…

8 months ago

ದೆಹಲಿ: ಸಂಸತ್ ಕಲಾಪವನ್ನು ಕನ್ನಡದಲ್ಲಿ ಕೇಳುವುದು ಹೇಗೆ ಗೊತ್ತಾ

ಇತ್ತೀಚೆಗಷ್ಟೆ ಬರೋಬ್ಬರಿ 971 ಕೋಟಿ ರೂ. ವೆಚ್ಚದಲ್ಲಿ ಭವ್ಯ ನೂತನ ಸಂಸತ್ ಭವನ ನಿರ್ಮಾಣವಾಗಿ ಲೋಕಾರ್ಪಣೆ ಗೊಂಡಿತ್ತು.ಇದೀಗ ಇನ್ನೊಂದು ವಿಶೇಷತೆಯನ್ನೊಳಗೊಂಡು ಇದು ಇನ್ನೂ ಹತ್ತಿರವಾಗಲಿದೆ.

10 months ago

ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ: ಕುಮಾರಸ್ವಾಮಿ

ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

11 months ago

ನವದೆಹಲಿ: ನೂತನ ಸಂಸತ್‌ ಉದ್ಘಾಟನೆ ಕಾರ್ಯಕ್ರಮಕ್ಕೆ 19 ಪಕ್ಷಗಳ ಬಹಿಷ್ಕಾರ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟು ಪ್ರಧಾನಿ ಅವರು ಸಂಸತ್‌…

11 months ago

ಕೇಂದ್ರದ ಚಳಿಗಾಲದ ಅಧಿವೇಶನವು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ: ಓಂ ಪ್ರಕಾಶ್‌ ಬಿರ್ಲಾ

ಕೇಂದ್ರದ ಚಳಿಗಾಲದ ಅಧಿವೇಶನವು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ ಎಂದು ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ಹೇಳಿದ್ದಾರೆ.

2 years ago

ಪ್ರಧಾನಿ ಮೋದಿ ಭೇಟಿ ಮಾಡಿದ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌

'ಮಹಾ ವಿಕಾಸ್ ಅಘಾಡಿ' ನಾಯಕರ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಕೇಂದ್ರದ ತನಿಖಾ ಸಂಸ್ಥೆಗಳು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿಯನ್ನು…

2 years ago

ನೂತನ ಸಂಸತ್ ಭವನ ನಿರ್ಮಾಣ ಕಾಮಗಾರಿ ವೆಚ್ಚ 200 ಕೋಟಿ ರೂ. ಹೆಚ್ಚಳ

ನೂತನ ಸಂಸತ್ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಮಧ್ಯೆ ಉಕ್ಕು ಎಲೆಕ್ಟ್ರಾನಿಕ್ಸ್ ಮತ್ತು ಇತರೆ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಸಂಸತ್ ಭವನ ನಿರ್ಮಾಣ ಕಾಮಗಾರಿ ವೆಚ್ಚವೂ…

2 years ago