ಸಂಸದೆ ಸುಮಲತಾ

ಸಂಸದೆ ಸುಮಲತಾರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಅವರು ಮಂಡ್ಯದ ಸಂಸದೆ ಸುಮಲತಾರನ್ನು ಇಂದು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ.

1 month ago

ರಾಜಕೀಯವನ್ನು ಬಿಟ್ಟರೂ, ಮಂಡ್ಯವನ್ನು ಬಿಡುವುದಿಲ್ಲ: ಸಂಸದೆ ಸುಮಲತಾ

ನಾನು ರಾಜಕೀಯವನ್ನು ಬಿಟ್ಟರೂ, ಮಂಡ್ಯವನ್ನು ಮಾತ್ರ ಬಿಡುವುದಿಲ್ಲ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

1 year ago

ಹಿಜಾಬ್ ವಿವಾದ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಲು ಸಾಧ್ಯವಿಲ್ಲ-ಸುಮಲತಾ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು, ಶಿಕ್ಷಣ ಮುಖ್ಯವೋ, ಧಾರ್ಮಿಕ ಸಂಸ್ಥೆಗಳು ಮುಖ್ಯವೋ ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು ಹೇಳಿದ್ದಾರೆ.

2 years ago

ಅಂಬರೀಶ್ ಕನಸುಗಳನ್ನು ಈಡೇರಿಸಲು ಡಾ.ಅಂಬರೀಶ್ ಫೌಂಡೇಷನ್ ಟ್ರಸ್ಟ್ ಸ್ಥಾಪನೆ; ಸಂಸದೆ ಸುಮಲತಾ

ಅಂಬರೀಶ್ ಅವರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಡಾ.ಅಂಬರೀಶ್ ಫೌಂಡೇಷನ್ ಟ್ರಸ್ಟ್ ಸ್ಥಾಪಿಸುತ್ತಿರುವುದಾಗಿ ಸಂಸದೆ ಸುಮಲತಾ  ತಿಳಿಸಿದ್ದಾರೆ.

2 years ago