ಸಂಸದೆ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಹೈದರಾಬಾದ್​ನಲ್ಲಿರೋ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್​ಸ್ಟಿಟ್ಯೂಟ್​​ ಗೌರವ ಡಾಕ್ಟರೇಟ್ ನೀಡಿ ಗೌರವ ಸಲ್ಲಿಸಿದೆ. ಈ…

3 months ago

ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದ ಅಭಿಷೇಕ್‌ ಅಂಬರೀಷ್‌

ಹುಬ್ಬಳ್ಳಿ: ಭಾರತದಲ್ಲಿ ವಂಶಪಾರಂಪರ್ಯ ರಾಜಕಾರಣ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಅದಕ್ಕೆ ಯಾವುದೇ ಪಕ್ಷಗಳು ಹೊರತಾಗಿಲ್ಲ. ಈ ಕುರಿತು ಸಂಸದೆ ಸುಮಲತಾ ಪುತ್ರ ಅಭಿಷೇಕ್‌ ಅಂಬರೀಷ್‌ ಸ್ಪಷ್ಟನೆ ನೀಡಿದ್ದಾರೆ.…

5 months ago

ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

: ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎನ್ನುವ ಬಿಜೆಪಿ ಸಂಸದೆ ಮೇನಕಾ ಗಾಂಧಿ ಹೇಳಿಕೆಯ ವಿರುದ್ಧ ಇಸ್ಕಾನ್ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ.…

7 months ago

ಮಂಡ್ಯ: ಸಂಸದೆ ಸುಮಲತಾ ವಿರುದ್ಧ ಕಿಡಿಕಾರಿದ ನಿಖಿಲ್ ಕುಮಾರಸ್ವಾಮಿ

ಮಳವಳ್ಳಿಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಸಂಸದೆ ಸುಮಲತಾ ವಿಳಂಬ ಮಾಡುತ್ತಿರುವ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಾಧಾನ…

2 years ago

ಭೋಪಾಲ್| ಕಾಳಿ ದೇವಿಯ ಬಗ್ಗೆ ಹೇಳಿಕೆ: ಮಹುವಾ ಮೊಯಿತ್ರಾ ವಿರುದ್ಧ ಭೋಪಾಲ್ ನಲ್ಲಿ ಎಫ್ಐಆರ್ ದಾಖಲು

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕಾಳಿ ದೇವಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

2 years ago