ಸಂಸದ ಬಿ. ವೈ ರಾಘವೇಂದ್ರ

ಶಿವಮೊಗ್ಗ ಬೈಪಾಸ್‌ ರಸ್ತೆಯ ನೂತನ ಸೇತುವೆ ಲೋಕಾರ್ಪಣೆ ಮಾಡಿದ ಬಿ.ವೈ.ರಾಘವೇಂದ್ರ

ತುಂಗಾ ನದಿಗೆ ಅಡ್ಡಲಾಗಿ ನಗರದ ಬೈಪಾಸ್‌ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಸೇತವೆಯನ್ನು ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಇಂದಿನಿಂದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ.

5 months ago

ಶಿವಮೊಗ್ಗ: ಪ್ರಾಣ ರಕ್ಷಣೆ ಮಾಡುವ ವೈದ್ಯರಿಗೆ ಆಭಾರಿ- ಸಂಸದ ಬಿ.ವೈ.ರಾಘವೇಂದ್ರ

ಕೋವಿಡ್ ಸಮಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ತಮ್ಮ ಪ್ರಾಣದ ಹಂಗನ್ನು ತೊರೆದು ಪ್ರಾಣ ರಕ್ಷಣೆಗೆ ಮುಂದಾದ ವೈದ್ಯರಿಗೆ ನಾವುಗಳು ಆಭಾರಿಯಾಗಿದ್ದೇವೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು.

1 year ago

ಶಿವಮೊಗ್ಗ: ರೈಲ್ವೆ ಸಂಪರ್ಕದಲ್ಲಿ ಶಿವಮೊಗ್ಗದಲ್ಲಿ ಗಣನೀಯ ಸಾಧನೆ ಎಂದ ಬಿ.ವೈ.ರಾಘವೇಂದ್ರ

ನನ್ನ ಮುಂದಿನ ಗುರಿ ತಾಳಗುಪ್ಪ, ಸಿರಸಿ ಮತ್ತು ಹುಬ್ಬಳ್ಳಿಗೆ ಹೊಸ ರೈಲ್ವೆ ಮಾರ್ಗ ರಚಿಸುವುದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

2 years ago

ಕೊರೋನದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗೆ ಕ್ರಮ: ಬಿ.ವೈ.ರಾಘವೇಂದ್ರ

ವಿಶ್ವದಾದ್ಯಂತ ಇನ್ನಿಲ್ಲದಂತೆ ಕಾಡಿದ ಮಹಾಮಾರಿ ಕೊರೋನ-19 ರಿಂದಾಗಿ ತಮ್ಮ ಪೋಷಕರನ್ನೆ ಕಳೆದುಕೊಂಡು ಅನಾಥರಾಗಿರುವ ಅಪ್ರಾಪ್ತ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ…

2 years ago

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದೆ: ಬಿ.ವೈ.ರಾಘವೇಂದ್ರ

ಸೊರಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್‍ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ…

2 years ago

ಕಲಾಪಕ್ಕೆ ಸಹಕಾರ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಹಿಜಾಬ್ ಮತ್ತು ಕೆ.ಎಸ್. ಈಶ್ವರಪ್ಪ ನವರ ವಿಷಯ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ವಿಧಾನಸಭಾ ಕಲಾಪ ಹಾಳು ಮಾಡುತ್ತಿದ್ದು, ಇದನ್ನು ನಿಲ್ಲಿಸಿ ಕಲಾಪಕ್ಕೆ ಸಹಕಾರ ನೀಡುವಂತೆ ಸಂಸದ ಬಿ.ವೈ.…

2 years ago

ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ

ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾದ ಡಿ.ಎಸ್ ಅರುಣ್ ಅವರ ಪರ ಮತಯಾಚಿಸಿದರು.

2 years ago

ಶಿವಮೊಗ್ಗ : ಬೃಹತ್ ಕೋವಿಡ್ -19 ಲಸಿಕಾ ಮೇಳ, ಸಂಸದ ಬಿ. ವೈ ರಾಘವೇಂದ್ರ ಅವರಿಂದ ಉದ್ಘಾಟನೆ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿರುವ ಬೃಹತ್…

3 years ago