ಸಂಸದ

ಮಾಲ್ಡೀವ್ಸ್ ಸಂಸದರ ಪರಸ್ಪರ ಹೊಡೆದಾಟ: ಸಂಸತ್ತಿನಲ್ಲಿ ಕೋಲಾಹಲ

ಇಂದು ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ…

3 months ago

ಡಿಕೆಶಿ ಎದೆಗೆ ಸಿದ್ದರಾಮಯ್ಯ ಗುಂಡು ಹೊಡೆಯುತ್ತಿದ್ದಾರೆ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

4 months ago

ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ

ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಸದರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಕೈಭದ್ರಪಡಿಸುವುದರೊಂದಿಗೆ ಪೂರ್ಣಾವಧಿವರೆಗೆ ಅವರೇ ಸಿಎಂ ಆಗಿರುತ್ತಾರೆ ಎಂದು ಪುತ್ರ, ಮಾಜಿ ಶಾಸಕ…

4 months ago

ಮೈಸೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ ಶಾಸಕ

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಸಂಸದ ಪ್ರತಾಪ್​ ಸಿಂಹಗೆ ಬೈಯುತ್ತಿರುವ ಭರದಲ್ಲೇ ಯತೀಂದ್ರ ಸಿದ್ದರಾಮಯ್ಯನವರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.

4 months ago

ಪ್ರಲ್ಹಾದ್​​ ಜೋಶಿ ಸಿದ್ದರಾಮಯ್ಯನವರ ಬಳಿ ಕ್ಷಮೆ ಕೇಳಲಿ: ಸಂತೋಷ್ ಲಾಡ್

ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ 'ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ…

4 months ago

ಸೋಮಾರಿ ಸಿದ್ದ ಪದ ಬಳಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ

ನಾನು ಎಲ್ಲರಂತೆ ಸೋಮಾರಿ ಸಿದ್ದನ ರೀತಿ ಕೂತಿಲ್ಲ. ಜಾತಿ ರಾಜಕಾರಣ ಮಾಡದೆ ಅಭಿವೃದ್ಧಿ ರಾಜಕಾರಣ ಮಾಡಿದ್ದೇನೆ ಎಂದು ಹೇಳಿದ್ದೇನೆಯೇ ಹೊರತು ವ್ಯಕ್ತಿ ನಿರ್ದಿಷ್ಟವಾಗಿ ಬಳಸಿಲ್ಲ ಎಂದು ಸ್ಪಷ್ಟನೆ…

4 months ago

ಸಿಎಂಗೆ ಧಮ್‌ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತ್‌ ಕುಮಾರ್‌ ಹೆಗ್ಡೆ ಸವಾಲ್‌

ಫೈರ್‌ ಬ್ರ್ಯಾಂಡ್‌ ರಾಜಕಾರಣಿಯೆಂದೆ ಹೆಸರು ಪಡೆದಿದ್ದ ಸಂಸದ ಅನಂತ್‌ ಕುಮಾರ್‌ ಅನಾರೋಗ್ಯ ಇತರ ಕಾರಣಗಳಿಂದ ಕೆಲದಿನಗಳ ಕಾಲ ಸೈಲೆಂಟ್‌ ಆಗಿದ್ದರು.

5 months ago

ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಸಂಸದರ ಅಮಾನತು

ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರಾದ ಕೆ ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಗುರುವಾರ ಚಳಿಗಾಲದ ಅಧಿವೇಶನದ…

5 months ago

ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಸಂಸದರ ಅಮಾನತು: ಸೋನಿಯಾ

ಸಂಸತ್ತಿನ  ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ  ಮುಖ್ಯಸ್ಥೆ ಸೋನಿಯಾ ಗಾಂಧಿ  ಪ್ರತಿಕ್ರಿಯಿಸಿದ್ದಾರೆ.

5 months ago

ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿ ರಾಘವ್ ಛಡ್ಡಾ ಆಯ್ಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸದ ಸಂಜಯ್ ಸಿಂಗ್ ಬದಲಿಗೆ ರಾಘವ್ ಛಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಆಮ್ ಅದ್ಮಿ ಪಕ್ಷ ತಿಳಿಸಿದೆ.

5 months ago

ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಡೆರೆಕ್ ಒಬ್ರಿಯಾನ್ ಅಮಾನತು

ಸಂಸತ್​ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್​ರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

5 months ago

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

ಸಂಖ್ಯಾಶಾಸ್ತ್ರಕ್ಕೆ ಭಾರೀ ಒತ್ತು ಕೊಡುವ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ…

5 months ago

ಲೋಕಸಭೆ ಚುನಾವಣೆಗೆ ಮುನ್ನವೇ ಕೈ ಸರ್ಕಾರ ಪತನ: ಸಂಸದ ನಳಿನ್‌ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ. ಹಲವು ಶಾಸಕರು ಡಿ.ಕೆ ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಸರ್ಕಾರ ಪತನವಾಗುವ ಕುರಿತು…

6 months ago

ಹೊಸದಾಗಿ ನಿರ್ಮಿಸಿದ ರಸ್ತೆ ತುಂಡರಿಸುವುದೇಕೆ: ಅಧಿಕಾರಿಗಳಿಗೆ ಸಂಸದ ಪ್ರಶ್ನೆ

ಮಂಗಳೂರು ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪರಿಶೀಲನೆ ನಡೆಸಿದರು. ಪಂಪ್ ವೆಲ್, ಜೆಪ್ಪು, ರೈಲ್ವೇ ಬ್ರಿಡ್ಜ್ ಕಾಮಗಾರಿ, ಪಂಪ್ ವೆಲ್ ರಸ್ತೆ…

7 months ago

ಮೈಸೂರು: ಸಿದ್ದರಾಮಯ್ಯಗೆ ಮತ ಹಾಕಿದರೆ ತಾಲಿಬಾನ್ ಸರ್ಕಾರ ಬರುತ್ತದೆ- ಸಂಸದ ಪ್ರತಾಪ್ ಸಿಂಹ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಮತ ಹಾಕಿದರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.

1 year ago