ಸಂಸ್ಕೃತ

ಸಂಸ್ಕೃತ ಕಲಿಯಲು ಹಿರೇಮಗಳೂರಿಗೆ ಬಂದ ಇಸ್ರೇಲ್ ವಿದ್ಯಾರ್ಥಿಗಳು

ಇಸ್ರೇಲ್‌ನಲ್ಲಿ ಸಂಸ್ಕೃತ ದಲ್ಲೇ ಪಿಎಚ್ ಡಿ ಪಡೆದಿರುವ ಉಪನ್ಯಾಸಕ ರಫಿ ತಮ್ಮ ೯ ವಿದ್ಯಾರ್ಥಿಗಳೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ.

7 months ago

ಸಂಸ್ಕೃತ ಶ್ಲೋಕದ ಮೂಲಕ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಯುವತಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪ್ರಧಾನಿಯವರು ದೆಹಲಿ ಮೆಟ್ರೋದಲ್ಲಿ ಸಂಚರಿಸುತ್ತಿರುವಾಗ ಯುವತಿಯೊಬ್ಬರು ಸಂಸ್ಕೃತದಲ್ಲಿ ಹಾಡಿನ ಮೂಲಕ ಶುಭಾಶಯ ಕೋರಿದ್ದಾರೆ.

7 months ago

ಗೋಕರ್ಣ: ವಿವಿವಿ ಗುರುಕುಲದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃ ತಿಯ ಅವಿಭಾಜ್ಯ ಅಂಗ. ಇದನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗೌರವಾಧ್ಯಕ್ಷ ಡಿ.ಡಿ.ಶರ್ಮಾ ಅಭಿಪ್ರಾಯಪಟ್ಟರು.

1 year ago

ಸಂಸ್ಕೃತ ವಿವಿ ಸ್ಥಾಪಿಸುವ ವಿಚಾರದಲ್ಲಿ ಕೇವಲ ಸಂಕುಚಿತ ಭಾವನೆಯಿಂದ ಯೋಚಿಸಬಾರದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಮತ್ತೊಂದು ಸಂಸ್ಕೃತ ವಿವಿ ಸ್ಥಾಪಿಸುವ ವಿಚಾರದಲ್ಲಿ ಕೇವಲ ಸಂಕುಚಿತ ಭಾವನೆಯಿಂದ ಯೋಚಿಸಬಾರದು. ಸಂಸ್ಕೃತ ಎಲ್ಲಾ ಭಾಷೆಗಳಿಗೆ ಮೂಲ ಭಾಷೆ. ಅದನ್ನು ಕಲಿಯುವುದು ಸಹ ತುಂಬಾ ಅಗತ್ಯವಿದೆ…

2 years ago