ಸಚಿವ ಇಂದರ್ ಸಿಂಗ್ ಪರ್ಮಾರ್

ಭೋಪಾಲ್ : ಸಚಿವರ ಮನೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2 years ago